ಪಕ್ವ ಎಫ್ಡಿ ಹಿಂಪಡೆಯದಿದ್ದರೆ ಬಡ್ಡಿ ನಷ್ಟ: ಆರ್ಬಿಐ ನಿಯಮ
Team Udayavani, Jul 6, 2021, 7:15 AM IST
ಹೊಸದಿಲ್ಲಿ: ನಿಶ್ಚಿತ ಠೇವಣಿ/ಅವಧಿ ಠೇವಣಿಗೆ ಸಂಬಂಧಿಸಿದ ನಿಯಮಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಬದಲಾವಣೆ ತಂದಿದ್ದು, ಮೆಚ್ಯೂರಿಟಿ ಅವಧಿ ಮುಗಿದರೂ ಎಫ್ಡಿ ಮೊತ್ತ ವಿತ್ಡ್ರಾ ಮಾಡದೆ ಇದ್ದರೆ ಗ್ರಾಹಕರಿಗೆ ಬಡ್ಡಿ ನಷ್ಟವಾಗುವುದು ಖಚಿತ ಎಂದು ಹೇಳಿದೆ.
ಅವಧಿ ಠೇವಣಿ (ಟಿಡಿ) ಪಕ್ವವಾಗಿದ್ದರೂ ಅದರ ಮೊತ್ತ ಇನ್ನೂ ಗ್ರಾಹಕರಿಗೆ ಪಾವತಿ ಆಗಿರದೆ ಇದ್ದರೆ ಬ್ಯಾಂಕ್ ನಲ್ಲಿ ಉಳಿದಿರುವ ಆ ಮೊತ್ತಕ್ಕೆ ಉಳಿತಾಯ ಖಾತೆಗೆ ನೀಡಲಾಗುವ ಬಡ್ಡಿ ಯಾ ಟಿಡಿಯ ಕನಿಷ್ಠ ಬಡ್ಡಿದರ -ಈ ಎರಡರಲ್ಲಿ ಯಾವುದು ಕಡಿಮೆಯೋ ಅದು ಅನ್ವಯವಾಗುತ್ತದೆ ಎಂದು ಆರ್ ಬಿಐ ಹೇಳಿದೆ.
ಈ ನಿಯಮವು ವಾಣಿಜ್ಯ ಬ್ಯಾಂಕ್, ಸಣ್ಣ ಹಣಕಾಸು ಬ್ಯಾಂಕ್, ನಗರ ಸಹಕಾರಿ ಬ್ಯಾಂಕ್ಗಳು, ಸ್ಥಳೀಯ ಪ್ರಾದೇಶಿಕ ಬ್ಯಾಂಕ್ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗಳ ಸಹಿತ ಎಲ್ಲ ರೀತಿಯ ಬ್ಯಾಂಕ್ ಗಳಿಗೂ ಅನ್ವಯವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.