Recommendation: ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿಗೆ ಬುಮ್ರಾ ಹೆಸರು ಶಿಫಾರಸು
Team Udayavani, Dec 6, 2024, 2:10 AM IST
ದುಬಾೖ: ಪರ್ತ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ನಡೆದ ಮೊದಲ ಟೆಸ್ಟ್ ಗೆಲ್ಲಲು ಪ್ರಮುಖ ಕಾರಣಕರ್ತರಾಗಿದ್ದ ಜಸ್‌ಪ್ರೀತ್ ಬುಮ್ರಾ ಅವರ ಹೆಸರನ್ನು ನವೆಂಬರ್ ತಿಂಗಳಿಗೆ ಐಸಿಸಿ ತಿಂಗಳ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. ಈ ಪ್ರಶಸ್ತಿಗೆ ಮೂವರು ಸ್ಪರ್ಧೆಯಲ್ಲಿದ್ದಾರೆ.
ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಬುಮ್ರಾ ಅವರು ಪರ್ತ್ ನಲ್ಲಿ ಅಮೋಘ ಬೌಲಿಂಗ್ ದಾಳಿ ಸಂಘಟಿಸಿ ಒಟ್ಟಾರೆ ಪಂದ್ಯದಲ್ಲಿ 8 ವಿಕೆಟ್ ಹಾರಿಸಿದ್ದರು. ಬುಮ್ರಾ ಅವರ ಲ್ಲದೇ ದಕ್ಷಿಣ ಆಫ್ರಿಕಾದ ಮಾರ್ಕೊ ಜಾನ್ಸೆನ್ ಮತ್ತು ಪಾಕಿಸ್ಥಾನದ ಹ್ಯಾರಿಸ್ ರವೂಫ್ ಈ ಪ್ರಶಸ್ತಿಗಾಗಿ ಸ್ಪರ್ಧೆ ಎದುರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.