Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
ಕೇಂದ್ರಕ್ಕೆ ಶಿಫಾರಸು ಪತ್ರ ರವಾನಿಸಿದ ಹಾಲಿ ಸಿಜೆಐ ಚಂದ್ರಚೂಡ್
Team Udayavani, Oct 18, 2024, 7:45 AM IST
ಹೊಸದಿಲ್ಲಿ: ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗೆ ಹುದ್ದೆಗೆ ಆಯ್ಕೆ ಮಾಡಿರುವ ನಿರ್ಣಯ ವನ್ನು ಸಿಜೆಐ ಡಿ.ವೈ.ಚಂದ್ರಚೂಡ್ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.
ನ.10 ರಂದು ಚಂದ್ರಚೂಡ್ ನಿವೃತ್ತರಾಗಲಿದ್ದಾರೆ. ನ.11ರಂದು ನ್ಯಾ| ಸಂಜೀವ್ ಖನ್ನಾ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಅವರ ಅಧಿಕಾರಾವಧಿ 6 ತಿಂಗಳಿಗೂ ತುಸು ಹೆಚ್ಚಿರ ಲಿದೆ. 2025 ಮೇ 13ರಂದು ನಿವೃತ್ತರಾಗಲಿದ್ದಾರೆ.
ಯಾರಿದು ಸಂಜೀವ್ ಖನ್ನಾ?:
1960 ಮೇ 14 ರಂದು ಜನಿಸಿದ ಸಂಜೀವ್ ಅವರು ದಿಲ್ಲಿ ವಿವಿಯ ಕ್ಯಾಂಪಸ್ ಲಾ ಸೆಂಟರ್‌ನಲ್ಲಿ ಕಾನೂನು ಓದಿದ್ದಾರೆ. 2005ರಲ್ಲಿ ಅವರನ್ನು ದಿಲ್ಲಿ ಹೈ ಕೋರ್ಟ್‌ನ ಹೆಚ್ಚುವರಿ ಜಡ್ಜ್ ಆಗಿ ನೇಮಿಸಲಾಯಿತು. 2006ರಲ್ಲಿ ಶಾಶ್ವತ ನ್ಯಾಯಮೂರ್ತಿಯಾದರು. ಬಳಿಕ ಅವರನ್ನು ಸುಪ್ರೀಂ ಕೋರ್ಟ್‌ಗೆ ನ್ಯಾಯ ಮೂರ್ತಿಯಾಗಿ ನೇಮಕ ಮಾಡಲಾಯಿತು. ಇವಿಎಂ ಸಿಂಧುತ್ವ ಸೇರಿದಂತೆ ಅನೇಕ ಮಹತ್ವದ ತೀರ್ಪುಗಳನ್ನು ಪ್ರಕಟಿಸಿದ ಪೀಠಗಳ ಭಾಗವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.