Red Alert: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಉತ್ತರ ಕನ್ನಡದಲ್ಲೂ ವ್ಯಾಪಕ ಮಳೆ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ

Team Udayavani, Jul 31, 2024, 9:00 PM IST

Rain

ಬೆಂಗಳೂರು: ಕರಾವಳಿಯಲ್ಲಿ ಗುರುವಾರ (ಆ.1) ಭಾರಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದರೆ, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಆ.1ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು  ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕೊಟ್ಟಿದೆ.

ಗಂಟೆಗೆ 55 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯುದ್ಧಕ್ಕೂ ಹಾಗೂ ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.  ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ತುಂತುರು ಮಳೆ ಮತ್ತು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ತುಂತುರು ಮಳೆ ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗುಂಬೆಯಲ್ಲಿ ಅತ್ಯಧಿಕ ಮಳೆ:

ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 21 ಸೆಂ.ಮೀ. ಅತ್ಯಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ ರಾಕ್‌ನಲ್ಲಿ ತಲಾ 19, ಉಡುಪಿಯ ಕಾರ್ಕಳದಲ್ಲಿ 18 ಸೆಂ.ಮೀ. ಮಳೆಯಾಗಿದೆ.

ಭದ್ರಾ ನದಿ ಅಪಾಯ ಮಟ್ಟ: 
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಭದ್ರಾ ನದಿಯು ಅತಿ ಹೆಚ್ಚು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶದಲ್ಲಿರುವ ಸಾರ್ವಜನಿಕರು ತಮ್ಮ ಅಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆವಹಿಸಿ ಮುಂಜಾಗ್ರತೆ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಿದ್ದಾರೆ.

ಟಾಪ್ ನ್ಯೂಸ್

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

RIshab Panth

Champions Trophy: ಭಾರತ ತಂಡಕ್ಕೆ ಆಯ್ಕೆಯಾಗುವ ವಿಕೆಟ್‌ಕೀಪರ್ ಗಳಿಬ್ಬರು ಯಾರು?

6-kumbamela

Maha Kumbh Mela 2025: ಬಾಬಾ ವೇಷ

Bollywood: ರಿಲೀಸ್‌ಗೂ ಮುನ್ನವೇ ಕಂಗನಾ ʼಎಮರ್ಜೆನ್ಸಿʼಗೆ ಬ್ಯಾನ್‌ ಬಿಸಿ; ಕಾರಣವೇನು

Bollywood: ರಿಲೀಸ್‌ಗೂ ಮುನ್ನವೇ ಕಂಗನಾ ʼಎಮರ್ಜೆನ್ಸಿʼಗೆ ಬ್ಯಾನ್‌ ಬಿಸಿ; ಕಾರಣವೇನು

1-raga

RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijayapura

Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

siddaramaiah

Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ

Kenchappa-Gowda

ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ

Cabinet-Meet

Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?

Siddu-Sathish-Jaraki

Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

5

Kundapura: ಆಶ್ರಯ ನೀಡಿದ ಕೊರಗರಿಗೇ ಈಗ ಭೂಮಿ ಇಲ್ಲ!

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

4

Mangaluru: ಕದ್ರಿ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ; ಕರಾವಳಿಯ ಅನಾವರಣ

RIshab Panth

Champions Trophy: ಭಾರತ ತಂಡಕ್ಕೆ ಆಯ್ಕೆಯಾಗುವ ವಿಕೆಟ್‌ಕೀಪರ್ ಗಳಿಬ್ಬರು ಯಾರು?

3(1

Moodubidire ಮಾರ್ಕೆಟ್‌ನಲ್ಲಿ ಶೌಚ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.