ಕರಾವಳಿಯಲ್ಲಿ ರೆಡ್‌ ಅಲರ್ಟ್‌

Team Udayavani, Aug 15, 2019, 6:00 AM IST

RED

ಬೆಂಗಳೂರು: ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ, ಬುಧವಾರ ಮತ್ತೆ ಕೆಲವೆಡೆ ಅಬ್ಬರಿಸಿದ್ದಾನೆ. ರಾಜ್ಯದ ಕರಾವಳಿ ಮತ್ತು ಕೊಡಗಿನ ಕೆಲವು ಭಾಗಗಳಲ್ಲಿ ಮಳೆ ಯಾಗಿದೆ. ಈ ಭಾಗದಲ್ಲಿ ಗುರುವಾರ ಬೆಳಗ್ಗೆವರೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. 

ಮಂಗಳೂರಿನಲ್ಲಿ ಮಳೆ, ಗಾಳಿಯಿಂದಾಗಿ ಶಾಲಾ ಬಸ್‌ ಮೇಲೆ ಮರವೊಂದು ಬಿದ್ದಿದೆ. ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ ಎಲ್ಲ 17 ಮಕ್ಕಳೂ ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಳಸ, ಕೊಟ್ಟಿಗೆಹಾರ ಸುತ್ತಮುತ್ತಲ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನ ಆರಂಭಗೊಂಡ ಮಳೆ ಸಂಜೆವರೆಗೂ ಸುರಿದಿದೆ.

ಈ ಮಧ್ಯೆ ಮಳೆಯಿಂದಾಗಿ ಕೊಡಗಿನ ವೀರಾಜ ಪೇಟೆಯ ಅಯ್ಯಪ್ಪ ಬೆಟ್ಟದಲ್ಲಿ ಅಪಾಯಕಾರಿ ಬಿರುಕು ಕಾಣಿಸಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ 50ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಿದೆ. ವೀರಾಜಪೇಟೆಯ ತೋರ ಗ್ರಾಮದಲ್ಲಿ ಮತ್ತೂಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಡಗಿನಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಚಾರ್ಮಾಡಿ ಘಾಟಿ ಭಾಗದಲ್ಲಿ ಗುಡ್ಡ ಕುಸಿತ ಉಂಟಾಗುತ್ತಿರುವ ಕಾರಣ ಒಂದು ತಿಂಗಳು ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ದುರ ಸ್ತಿಗೆ ತಿಂಗಳ ಕಾಲಾವಕಾಶ ಬೇಕಿರುವುದರಿಂದ ಸೆ.14ರ ಮಧ್ಯರಾತ್ರಿ ವರೆಗೆ ಸಂಚಾರಕ್ಕೆ ಅವಕಾಶ ಇರುವುದಿಲ್ಲ.

ಟಾಪ್ ನ್ಯೂಸ್

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Tulu movie Daskath will release in Kannada soon

Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್‌ ನ್ಯೂಸ್‌ ಕೊಟ್ಟ ಚಿತ್ರತಂಡ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Chamarajanagara: A third-grade girl passed away after collapsing in class.

Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು

HMP ವೈರಸ್:‌ ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್‌ ಬಗ್ಗೆ ಸಚಿವ ಗುಂಡೂರಾವ್‌ ಹೇಳಿದ್ದೇನು?

HMP ವೈರಸ್:‌ ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್‌ ಬಗ್ಗೆ ಸಚಿವ ಗುಂಡೂರಾವ್‌ ಹೇಳಿದ್ದೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

1-kmc

Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Tulu movie Daskath will release in Kannada soon

Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್‌ ನ್ಯೂಸ್‌ ಕೊಟ್ಟ ಚಿತ್ರತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.