ಗಣರಾಜ್ಯೋತ್ಸವ ಪರೇಡ್‌ ನೇರ ಪ್ರಸಾರಕ್ಕೆ ದೂರದರ್ಶನ ಸಿದ್ಧತೆ : 59 ಕ್ಯಾಮೆರಾ, 160 ಸಿಬ್ಬಂದಿ

Team Udayavani, Jan 24, 2022, 9:12 PM IST

ಗಣರಾಜ್ಯೋತ್ಸವ ಪರೇಡ್‌ ನೇರ ಪ್ರಸಾರಕ್ಕೆ ದೂರದರ್ಶನ ಸಿದ್ಧತೆ : 59 ಕ್ಯಾಮೆರಾ, 160 ಸಿಬ್ಬಂದಿ

ನವದೆಹಲಿ: ಕೇಂದ್ರ ಸರ್ಕಾರ ಒಡೆತನದ ದೂರದರ್ಶನ, ಈ ಬಾರಿಯ ಗಣರಾಜ್ಯೋತ್ಸವದ ನೇರಪ್ರಸಾರ ಮಾಡಲು ಸರ್ವ ರೀತಿಯ ಸಿದ್ಧತೆ ಮಾಡಿಕೊಂಡಿದೆ. ರಾಜಪಥ್‌ನಲ್ಲಿ ನಡೆಯುವ ಆಕರ್ಷಕ ಪರೇಡ್‌ ಸೆರೆಹಿಡಿಯಲು, 59 ಕ್ಯಾಮೆರಾಗಳು, 160 ಸಿಬ್ಬಂದಿಯನ್ನು ನಿಯೋಜಿಸಿದೆ.

ರಾಷ್ಟ್ರಪತಿ ಭವನದಿಂದ ರಾಜಪಥ್‌ವರೆಗೆ ಅಂದು ನಡೆಯುವ ಎಲ್ಲಾ ಕಾರ್ಯಕ್ರಮಗಳ ನೇರ ಪ್ರಸಾರಕ್ಕಾಗಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ರಾಜಪಥದ ಇಕ್ಕೆಲಗಳಲ್ಲಿ 33 ಕ್ಯಾಮೆರಾಗಳನ್ನು ನಿಯೋಜಿಸಲಾಗಿದೆ. ರಾಷ್ಟ್ರೀಯ ಯುದ್ಧ ಸ್ಮಾರಕ, ಇಂಡಿಯಾ ಗೇಟ್‌ ಹಾಗೂ ರಾಷ್ಟ್ರೀಯ ಕ್ರೀಡಾಂಗಣದಲ್ಲಿ 16 ಹಾಗೂ ರಾಷ್ಟ್ರಪತಿ ಭವನದಲ್ಲಿ 10 ಕ್ಯಾಮೆರಾಗಳನ್ನು ನಿಯೋಜಿಸಲಾಗಿದೆ ಎಂದು ದೂರದರ್ಶನದ ಮಾತೃಸಂಸ್ಥೆಯಾದ ಪ್ರಸಾರ ಭಾರತಿ ತಿಳಿಸಿದೆ.

ಲಸಿಕೆ ಇಲ್ಲದಿದ್ದರೆ ಪ್ರವೇಶವಿಲ್ಲ:
ಕೊರೊನಾ ನಿಯಮವಳಿಗಳ ಹಿನ್ನೆಲೆಯಲ್ಲಿ, ಎರಡು ಡೋಸ್‌ ಲಸಿಕೆ ಪಡೆಯದವರು ಹಾಗೂ 15 ವರ್ಷದೊಳಗಿನ ಮಕ್ಕಳಿಗೆ ಪರೇಡ್‌ ವೀಕ್ಷಣೆಗೆ ಪ್ರವೇಶ ನೀಡದಿರಲು ನಿರ್ಧರಿಸಲಾಗಿದೆ ಎಂದು ದೆಹಲಿ ಪೊಲೀಸ್‌ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.