Revenue: ನೋಂದಣಿ, ಮುದ್ರಾಂಕ ಇಲಾಖೆ ಆದಾಯ ಕಡಿಮೆ: ಸಿಎಂ ಸಿದ್ದರಾಮಯ್ಯ ಗರಂ

ಇದುವರೆಗೆ ಶೇ.50ರಷ್ಟು ಮಾತ್ರವೇ ಗುರಿ ಸಾಧನೆ

Team Udayavani, Oct 30, 2024, 6:23 AM IST

CM-Meeting

ಬೆಂಗಳೂರು: ಹಣಕಾಸು ವರ್ಷದ ಎರಡನೇ ತ್ತೈಮಾಸಿಕ ಅವಧಿ ಮುಗಿದ ಬೆನ್ನಲ್ಲೇ ಮಂಗಳವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ನಿರೀಕ್ಷಿತ ಗುರಿ ಸಾಧನೆ ಆಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಕೆಪಿಸಿಎಲ್‌ನ ಶಕ್ತಿ ಭವನದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ನೀಡಲಾದ ವಾರ್ಷಿಕ ರಾಜಸ್ವ ಸಂಗ್ರಹ ಗುರಿ 26 ಸಾವಿರ ಕೋಟಿ ರೂ. ಆಗಿದ್ದು, ಈ ಪೈಕಿ 13 ಸಾವಿರ ಕೋಟಿ ರೂ. ಸಂಗ್ರಹವಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಇದುವರೆಗೆ ಶೇ.50ರಷ್ಟು ಮಾತ್ರ ಗುರಿ ಸಾಧನೆಯಾಗಿದೆ. ನಿಗದಿತ ಅವಧಿಯಲ್ಲಿ ಶೇ.100ರಷ್ಟು ಗುರಿ ಸಾಧನೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು ಎನ್ನಲಾಗಿದೆ.

ಈ ಮಧ್ಯೆ ಆಸ್ತಿ ನೋಂದಣಿಗೆ ಸೆ. 30ರಿಂದ ಇ-ಖಾತಾ’ ಸಲ್ಲಿಕೆ ಕಡ್ಡಾಯಗೊಳಿಸಲಾಗಿದೆ. ಇದು ಮುಂಬರುವ ದಿನಗಳಲ್ಲಿ ಆಸ್ತಿ ನೋಂದಣಿ ಮತ್ತು ಆ ಮೂಲಕ ಆದಾಯ ಸಂಗ್ರಹದಲ್ಲಿ ಪರಿಣಾಮ ಬೀರುವ ಸಾಧ್ಯತೆಯೂ ಇದೆ. ಈ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಯಿತು. ಶತಾಯಗತಾಯ ನಿಗದಿತ ಗುರಿ ಸಾಧನೆ ಮಾಡಬೇಕು. ಯಾವುದೇ ಕಾರಣಗಳನ್ನು ಹೇಳುವಂತಿಲ್ಲ’ ಎಂದು ನಿರ್ದೇಶನ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಸಾರಿಗೆ ಇಲಾಖೆಗೆ 13 ಸಾವಿರ ಕೋಟಿ ರೂ. ಆದಾಯ ಸಂಗ್ರಹ ಗುರಿ ನೀಡಲಾಗಿದ್ದು, ಈ ಪೈಕಿ ಶೇ. 89ರಷ್ಟು ಗುರಿ ಸಾಧಿಸಲಾಗಿದೆ. ಮುಂದಿನ ನಾಲ್ಕೈದು ತಿಂಗಳಲ್ಲಿ ಉಳಿದ ಆದಾಯ ಗುರಿ ತಲುಪಬೇಕು ಎಂದಿದ್ದಾರೆ ಎನ್ನಲಾಗಿದೆ.

ಒಳ ಮೀಸಲು ವರದಿ ನೀಡಲು 3 ತಿಂಗಳ ಗಡುವು
ಒಳ ಮೀಸಲಾತಿ ಜಾರಿಗೊಳಿಸಲು ಸೋಮ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರಕಾರ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ಸುದ್ದಿಗಾರರ ಜತೆ ಮಾಡಿನಾಡಿದ ಅವರು, ಒಳ ಮೀಸಲಾತಿ ಜಾರಿ ಬಗ್ಗೆ ಪರಾಮರ್ಶೆ ನಡೆಸಿ ವರದಿ ನೀಡಲು ಮೂರು ತಿಂಗಳ ಅವಧಿ ನೀಡಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Dina Bhavishya

Daily Horoscope; ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ, ಅಪವಾದದ ಭಯ

BYV-Hasan

Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್‌: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

BYV-Hasan

Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್‌: ಬಿ.ವೈ.ವಿಜಯೇಂದ್ರ

Govt.,:ಆದಾಯ ಹೆಚ್ಚಳಕ್ಕೆ ಮುಖ್ಯಮಂತ್ರಿ ಗುರಿ! ಈ ವರ್ಷ 1.10 ಲಕ್ಷ ಕೋ.ರೂ. ಸಂಗ್ರಹದ ಲಕ್ಷ್ಯ

Govt.,:ಆದಾಯ ಹೆಚ್ಚಳಕ್ಕೆ ಮುಖ್ಯಮಂತ್ರಿ ಗುರಿ! ಈ ವರ್ಷ 1.10 ಲಕ್ಷ ಕೋ.ರೂ. ಸಂಗ್ರಹದ ಲಕ್ಷ್ಯ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Kumbra

Mangaluru: ಉಪಕರಣಗಳ ಸಹಿತ ಮೊಬೈಲ್‌ ಟವರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.