Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Team Udayavani, Sep 22, 2024, 3:03 AM IST
ಉಳ್ಳಾಲ: ಸೌದಿ ಅರೇಬಿಯಾದ ದಮಾಮ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಳ್ಳಾಲ ನಿವಾಸಿಯಾಗಿದ್ದ ತಾಯಿ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಹೈದರ್ಉಳ್ಳಾಲ್ ಅವರ ಪುತ್ರಿ ಸಫಾ ಫಾತಿಮಾ (30) ಹಾಗೂ ಆಕೆಯ ಎರಡೂವರೆ ವರ್ಷದ ಮಗ ಲಯನ್ ಮೃತರು.
ಮದೀನದಿಂದ ಕಾರಿನಲ್ಲಿ ಸಫಾ ಅವರು ಪತಿ ಮಲಪುರಂ ಆರಿ ಕೋಡ್ ಸ್ವದೇಶಿ ಸುಹೈಲ್ (35) ಮತ್ತು ಸಹೋದರ ಮುಹವಿಯ (23) ಜತೆಗೆ ದಮಾವåನಲ್ಲಿ ರುವ ಹೈದರ್ ಅವರ ಮನೆಗೆ ತೆರಳುತ್ತಿ ದ್ದರು. ಕಾರು ಚಲಾಯಿಸುತ್ತಿದ್ದ ಮುಹವಿಯ ನಿದ್ದೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ. ಸುಹೈಲ್, ಮಕ್ಕಳಾದ ಅಬ್ದುಲ್ ಮಲಿಕ್ (7), ಅಬ್ದುಲ್ ರಹಿಮಾನ್ (6), ಅಹ್ಮದ್ (5), ಮುಹವಿಯ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.