Road Mishap ಕಾರು ಢಿಕ್ಕಿ: ಬೈಕ್ ಸವಾರನಿಗೆ ಗಾಯ
Team Udayavani, Jul 15, 2024, 11:33 PM IST
ಬೆಳ್ತಂಗಡಿ: ಅಳದಂಗಡಿ ಸಮೀಪ ಕಾರೊಂದು ಢಿಕ್ಕಿಯಾಗಿ ಬೈಕ್ ಸವಾರ ತೆಂಕಕಾರಂದೂರು ಗ್ರಾಮದ ಕೆಮನ ಬೈಲು ನಿವಾಸಿ ದರ್ಣಪ್ಪ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರು-ಬೈಕ್ ಢಿಕ್ಕಿ
ಸುಳ್ಯ: ಪುತ್ತೂರಿನಿಂದ ಸುಳ್ಯದತ್ತ ಬರುತ್ತಿದ್ದ ಬೈಕ್ ಮತ್ತು ಪುತ್ತೂರಿನತ್ತ ಸಾಗುತ್ತಿದ್ದ ಕಾರು ಢಿಕ್ಕಿಯಾಗಿ ಬೈಕ್ ಸವಾರರು ಗಾಯ ಗೊಂಡ ಘಟನೆ ಜ್ಯೋತಿ ವೃತ್ತದ ಬಳಿ ರವಿವಾರ ರಾತ್ರಿ ಸಂಭವಿಸಿದೆ.
ಆತ್ಮಹತ್ಯೆ
ಪುತ್ತೂರು: ಸಾಮೆತ್ತಡ್ಕ 2ನೇ ಕ್ರಾಸ್ ನಿವಾಸಿ ಶಾಲಾ ವಾಹನ ಚಾಲಕ ಶಿವಪ್ರಸಾದ್ (39) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು. 15ರಂದು ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.