Road Mishap ಸ್ಕೂಟಿ-ಕಾರು ಡಿಕ್ಕಿ; ಕಾಲೇಜು ವಿದ್ಯಾರ್ಥಿನಿ ಮೃತ್ಯು


Team Udayavani, Jun 23, 2024, 7:14 PM IST

Road Mishap ಸ್ಕೂಟಿ-ಕಾರು ಡಿಕ್ಕಿ; ಕಾಲೇಜು ವಿದ್ಯಾರ್ಥಿನಿ ಮೃತ್ಯು

ಸಾಗರ: ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸ್ಕೂಟಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿ ಭಾನುವಾರ ಸಾವನ್ನಪ್ಪಿದ ಘಟನೆ ನಡೆದಿದೆ.

ಅನುಷಾ(20) ಮೃತಪಟ್ಟ ವಿದ್ಯಾರ್ಥಿನಿ. ನಗರದ ಎಂಡಿಎಫ್ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ಡಿಗ್ರಿ ಓದುತ್ತಿರುವ ಅನುಷಾ ಕಾಲೇಜು ಪೂರೈಸಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದಳು. ಆಗ ಸಾಗರದಿಂದ ಜೋಗ ಕಡೆಗೆ ಚಲಿಸುತ್ತಿದ್ದ ಕಾರು ಕುಗ್ವೆ ಸಮೀಪ ಹಿಂದಿನಿಂದ ಡಿಕ್ಕಿ ಹೊಡೆದಿದ್ದರಿಂದ ತೀವ್ರವಾಗಿ ಗಾಯಗೊಂಡಾಕೆಯನ್ನು ಶಿವಮೊಗ್ಗದ ಆಸ್ಪತ್ರೆಗೆ ಸೇರಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗಲಿಲ್ಲ. ಅನುಷಾರ ತಂದೆ ಮೂಲತಃ ಕುಂದಾಪುರದವರಾಗಿದ್ದು ಸಾಗರದ ಕೆಎಸ್‌ಆರ್‌ಟಿಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hdk

Shivamogga; ಅಪಘಾತದಲ್ಲಿ ಮಡಿದವರ ಎಮ್ಮೆಹಟ್ಟಿಯ ಮನೆಗಳಿಗೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

1-weweewqwqewqewqe

Traffic ನಿಯಮ; ಆಟೋ ಚಾಲಕರಿಗೆ ದೇವರ ಮೇಲೆ ಆಣೆ ಮಾಡಿಸಿದ ಪೊಲೀಸರು

madhu

CM Change Issue; ಹೈಕಮಾಂಡ್ ನಿಯಮಗಳನ್ನು ಪಾಲಿಸುತ್ತೇವೆ.. ಮಧು ಬಂಗಾರಪ್ಪ ಪ್ರತಿಕ್ರಿಯೆ

ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

Shimoga; ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

MUST WATCH

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

ಹೊಸ ಸೇರ್ಪಡೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.