Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
ವರದಿ ಬಳಿಕ ವೆಚ್ಚ ಪರಿಶೀಲಿಸಿ ಕಾಮಗಾರಿ ಬಗ್ಗೆ ತೀರ್ಮಾನ: ಮೂಲಗಳು
Team Udayavani, Dec 26, 2024, 7:25 AM IST
ಹೊಸದಿಲ್ಲಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನ ವರದಿ (ಡಿಪಿಆರ್) ಸಿದ್ದಪಡಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ಕ್ಕೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ನಿರ್ದೇಶಿಸಿದೆ. ಅದನ್ನು ಆಧರಿಸಿ ಉದ್ದೇಶಿತ ಯೋಜನ ವೆಚ್ಚ, ಲಭ್ಯವಿರುವ ಮೊತ್ತವನ್ನು ಲೆಕ್ಕಾಚಾರ ಹಾಕಿದ ಬಳಿಕ ಯೋಜನೆ ಕೈಗೆತ್ತಿಕೊಳ್ಳುವುದರ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಸುರಂಗ ಮಾರ್ಗ ನಿರ್ಮಾಣದ ಬಗ್ಗೆ 2022ರಲ್ಲಿ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಯೋಜನೆಗೆ ಬೃಹತ್ ಮೊತ್ತದ ಅನುದಾನ ಬೇಕು. ಹೀಗಾಗಿ ಅದು ಕಾರ್ಯಸಾಧ್ಯವಲ್ಲ ಎಂದು ಹೇಳಿದ್ದರು. ಪ್ರಸಕ್ತ ವರ್ಷದ ಮಳೆಗಾಲ ಸೇರಿದಂತೆ ಹಲವು ಸಂದರ್ಭಗಳಲ್ಲಿ ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾಗಿ ರಸ್ತೆ ಸಂಚಾರ ವ್ಯತ್ಯಯವಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಸುರಂಗ ಮೂಲಕ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಕರ್ನಾಟಕ ಸರಕಾರ ಮತ್ತು ಕರಾವಳಿ ಭಾಗದ ಸಂಸದರು ಒತ್ತಾಯಿಸುತ್ತಿದ್ದರು. ಈ ಬೆಳವಣಿಗೆಯ ನಡುವೆಯೇ ಡಿಪಿಆರ್ ಸಿದ್ಧಪಡಿಸಲು ಆದೇಶಿಸಿದ್ದು ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.