Bishnoi: ಬಿಷ್ಣೋಯಿನ ಕೊಲ್ಲುವ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ

ಕೇಂದ್ರ ಸರ್ಕಾರ ಮತ್ತು ಗುಜರಾತ್‌ ಸರ್ಕಾರ ಕಣ್ಮುಚ್ಚಿ ಕುಳಿತಿದೆ...

Team Udayavani, Oct 22, 2024, 10:36 AM IST

Bishnoi: ಬಿಷ್ಣೋಯಿನ ಕೊಂದ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ

ನವದೆಹಲಿ: ಗುಜರಾತ್‌ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ (Lawrence Bishnoi) ಯನ್ನು ಯಾವ ಪೊಲೀಸ್‌ ಅಧಿಕಾರಿಯಾಗಲಿ ಹ*ತ್ಯೆಗೈದರೆ ಅವರಿಗೆ 1,11,11,111 ರೂಪಾಯಿ ಬಹುಮಾನ ನೀಡುವುದಾಗಿ ಕ್ಷತ್ರೀಯ ಕರ್ಣಿ ಸೇನಾ(Kshatriya Karni Sena) ಘೋಷಿಸಿದೆ.

ಜೀ ನ್ಯೂಸ್‌ ವರದಿ ಪ್ರಕಾರ, ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ರಾಜ್‌ ಶೇಖಾವತ್‌, ಬಿಷ್ಣೋಯಿಯನ್ನು ಹ*ತ್ಯೆಗೈಯುವ ಯಾವುದೇ ಪೊಲೀಸ್‌ ಅಧಿಕಾರಿ ಇರಲಿ ಅವರಿಗೆ 1,11,11,111 ರೂಪಾಯಿ ಇನಾಮು ನೀಡುವುದಾಗಿ ಸಾರ್ವಜನಿಕವಾಗಿ ಘೋಷಿಸಿದ್ದಾರೆ.

ಇತ್ತೀಚೆಗಷ್ಟೇ ಕೊ*ಲೆಗೀಡಾಗಿದ್ದ ಎನ್‌ ಸಿಪಿ ಮುಖಂಡ ಬಾಬಾ ಸಿದ್ಧಿಕಿ ಹ*ತ್ಯೆಯ ಹೊಣೆಯನ್ನು ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ ಹೊತ್ತುಕೊಂಡಿತ್ತು. ಸಾಬರಮತಿ ಜೈಲಿನಲ್ಲಿ ಬಂಧಿಯಾಗಿರುವ ಬಿಷ್ಣೋಯಿ ಪಾತಕ ಕೃತ್ಯ ಎಸಗುತ್ತಿದ್ದರೂ ಕೂಡಾ ಕೇಂದ್ರ ಸರ್ಕಾರ ಮತ್ತು ಗುಜರಾತ್‌ ಸರ್ಕಾರ ಕಣ್ಮುಚ್ಚಿ ಕುಳಿತಿರುವುದಾಗಿ ಶೇಖಾವತ್‌ ಆರೋಪಿಸಿದ್ದಾರೆ.

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೂ ಏಪ್ರಿಲ್‌ ತಿಂಗಳಿನಲ್ಲಿ ಗುಂಡಿನ ದಾಳಿ ನಡೆಸಲಾಗಿತ್ತು. ಆದರೆ ಲಾರೆನ್ಸ್‌ ಬಿಷ್ಣೋಯಿಯನ್ನು ತಮ್ಮ ವಶಕ್ಕೆ ಪಡೆಯುವಲ್ಲಿ ಮುಂಬೈ ಪೊಲೀಸರು ವಿಫಲರಾಗಿದ್ದರು.

ಟಾಪ್ ನ್ಯೂಸ್

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ

Arunita Kanjilal: ಮದುವೆಗೂ ಮುನ್ನ ಗರ್ಭಿಣಿಯಾದ ಖ್ಯಾತ ಗಾಯಕಿ..? ಫೋಟೋಸ್‌ ವೈರಲ್

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Uttarakhand: ಲಿವ್‌-ಇನ್‌ ಜೋಡಿಗಳ ನೋಂದಾಣಿಗೆ ಕೇವಲ 1 ತಿಂಗಳ ಗಡುವು

SHOCKING! ಪಾನಿಪೂರಿಗೆ ರುಚಿ ಹೆಚ್ಚಿಸಲು ಹಾರ್ಪಿಕ್‌, ಯೂರಿಯಾ ಬಳಕೆ

Tirupati Ticket Scandal: ಜಗನ್‌ ಪಕ್ಷದ ನಾಯಕಿಯಿಂದ ತಿರುಪತಿ ಟಿಕೆಟ್‌ ಗೋಲ್ಮಾಲ್‌!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ

Arunita Kanjilal: ಮದುವೆಗೂ ಮುನ್ನ ಗರ್ಭಿಣಿಯಾದ ಖ್ಯಾತ ಗಾಯಕಿ..? ಫೋಟೋಸ್‌ ವೈರಲ್

Arunita Kanjilal: ಮದುವೆಗೂ ಮುನ್ನ ಗರ್ಭಿಣಿಯಾದ ಖ್ಯಾತ ಗಾಯಕಿ..? ಫೋಟೋಸ್‌ ವೈರಲ್

4

Chikkodi: ಮಹಡಿಯಿಂದ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವು

1(1)

Bantwala: ಹೆದ್ದಾರಿಯಂಚಿನ ನಿವಾಸಿಗಳ ನರಕ ಯಾತನೆ

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.