ರಾಕೆಟ್‌ನಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಉಳಿಸಿಕೊಂಡ ರಷ್ಯಾ ;ವಿಡಿಯೋ
ಜಪಾನ್, ಯುಎಸ್ಎ ಮತ್ತು ಇಂಗ್ಲೆಂಡ್ ನ ಧ್ವಜಗಳ ತೆರವು
Team Udayavani, Mar 3, 2022, 7:35 PM IST
ಮಾಸ್ಕೋ : ಉಕ್ರೇನ್ ಮೇಲಿನ ತನ್ನ ಪೂರ್ಣ ಪ್ರಮಾಣದ ದಾಳಿಯ ಬಗ್ಗೆ ರಷ್ಯಾ ತೀವ್ರ ಜಾಗತಿಕ ಹಿನ್ನಡೆಯನ್ನು ಎದುರಿಸುತ್ತಿದೆ, ರಷ್ಯಾದ ಬಾಹ್ಯಾಕಾಶ ಸಂಸ್ಥೆ ರಾಸ್ಕೋಸ್ಮಾಸ್ ಮುಖ್ಯಸ್ಥ ಡಿಮಿಟ್ರಿ ರೊಗೊಜಿನ್ ಅವರು ಬುಧವಾರ ಟ್ವಿಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಕಾರ್ಮಿಕರು ಜಪಾನ್, ಯುಎಸ್ಎ ಮತ್ತು ಇಂಗ್ಲೆಂಡ್ ನ ಧ್ವಜಗಳನ್ನು ತೆರವು ಮಾಡಿದ್ದಾರೆ.
ಜಪಾನ್, ಯುಎಸ್ ಮತ್ತು ಯುಕೆ ರಷ್ಯಾದ ಮೇಲೆ ಆರ್ಥಿಕ ನಿರ್ಬಂಧಗಳನ್ನು ಹೇರಿವೆ, ಆದರೆ ಭಾರತವು ಮಾಸ್ಕೋವನ್ನು ಅದರ ಕ್ರಮಗಳಿಗಾಗಿ ನೇರವಾಗಿ ಟೀಕೆಯನ್ನು ಮಾಡದೇ ತಟಸ್ಥ ಧೋರಣೆ ಅನುಸರಿಸಿದೆ.
ಕಝಕಿಸ್ಥಾನ್‌ನ ಬೈಕೊನೂರ್ ಕಾಸ್ಮೋಡ್ರೋಮ್‌ನಲ್ಲಿರುವ ಸೋಯುಜ್ ರಾಕೆಟ್‌ನಲ್ಲಿ, ಕೆಲವು ದೇಶಗಳ ಧ್ವಜಗಳಿಲ್ಲದೆಯೇ ನಮ್ಮ ರಾಕೆಟ್ ಹೆಚ್ಚು ಸುಂದರವಾಗಿ ಕಾಣುತ್ತದೆ ಎಂದು ನಿರ್ಧರಿಸಲಾಗಿದೆ, ”ಎಂಬ ಡಿಮಿಟ್ರಿ ರೊಗೊಜಿನ್ ಅವರ ಟ್ವೀಟ್ ಅನ್ನು ರಷ್ಯನ್ ಭಾಷೆಯಿಂದ ಸ್ಥೂಲವಾಗಿ ಅನುವಾದಿಸಲಾಗಿದೆ.
Стартовики на Байконуре решили, что без флагов некоторых стран наша ракета будет краше выглядеть. pic.twitter.com/jG1ohimNuX
— РОГОЗИН (@Rogozin) March 2, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.