ಅತಿವೃಷ್ಟಿಯಿಂದ ಅಪಾರ ಹಾನಿ: 10 ಸಾವಿರ ಕೋಟಿ ರೂ. ನೆರವು ನೀಡಲು ಕೇಂದ್ರಕ್ಕೆ ಉಗ್ರಪ್ಪ ಮನವಿ

Team Udayavani, Jul 31, 2024, 6:30 PM IST

ಅತಿವೃಷ್ಟಿಯಿಂದ ಅಪಾರ ಹಾನಿ: 10 ಸಾವಿರ ಕೋಟಿ ರೂ. ನೆರವು ನೀಡಲು ಕೇಂದ್ರಕ್ಕೆ ಉಗ್ರಪ್ಪ ಮನವಿ

ಶಿರಸಿ: ಅತಿವೃಷ್ಟಿಯಲ್ಲಿ ಅಪಾರ ಹಾನಿ ರಾಜ್ಯದಲ್ಲಿ ಆಗಿದೆ. ತಕ್ಷಣ ಕೇಂದ್ರ ಸರಕಾರವು ಕರ್ನಾಟಕಕ್ಕೆ 10 ಸಾವಿರ ಕೋಟಿ ರೂ. ನೆರವು ನೀಡಬೇಕು ಎಂದು ಕೆಪಿಸಿಸಿ ಮಲೆನಾಡು ವಿಭಾಗದ ಚುನಾವಣಾ ಸತ್ಯ ಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಒತ್ತಾಯ ಮಾಡಿದರು.

ಅವರು ಬುಧವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಹಾನಿ ಆದಲ್ಲಿ ಪರಿಹಾರವನ್ನು ಕೇಂದ್ರ‌ ಸರಕಾರ ನೀಡಬೇಕು. ಜತೆಗೆ ಪರಿಸರ ಸಂರಕ್ಷಣೆಗೆ ಆದ್ಯತೆ‌ ನೀಡಬೇಕು. ಭೂ ಕುಸಿತ, ಅತಿ ವೃಷ್ಟಿ, ಅತಿ ಬರಗಾಲದ ವೈಜ್ಞಾನಿಕ ಅಧ್ಯಯನ ನಡೆಸಲು ಪ್ರತಿ ವರ್ಷ 1 ಲಕ್ಷ ಕೋಟಿ ರೂ. ಹಣ ಮೀಸಲಿಟ್ಟು ಪ್ರತ್ಯೇಕ ವಿಭಾಗ ತೆರೆಯಬೇಕು. ಪರಿಸರ‌ ಸಂರಕ್ಷಣಾ ಕಾರ್ಯ ಬಲಗೊಳಿಸಬೇಕು ಎಂದರು.

ಆದರೆ, ಇಂದು ಬಿಜೆಪಿ ಸೇಡಿನ‌ ರಾಜಕಾರಣ ಮಾಡುತ್ತಿದೆ. ದೇಶದ ಭದ್ದತೆಗೆ, ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ಧಕ್ಕೆ ತರುವ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿ, ಬಿಜೆಪಿಯ ಮೋದಿ ಅವರು ಬಹಳ ಉಡಾಫೆ ಹೊಡಿತಾರೆ. ಕಾಂಗ್ರೆಸ್ ಕಾಲದಲ್ಲಿ ದೇಶದ ಜನರ ಮೇಲಿದ್ದ 52 ಲಕ್ಷ. ಕೋಟಿ ರೂ ಸಾಲವನ್ನು 185 ಲಕ್ಷ ಕೋಟಿಗೆ ಏರಿಸಿದ್ದಾರೆ. ಈ ಹಣದಿಂದ ಆಲಮಟ್ಟಿ, ಭದ್ರಾ ಮಾದರಿಯಲ್ಲಿ ಒಂದಾದದರೂ ರೈತ ಪರ ಯೋಜನೆ, ಒಂದು ಕೈಗಾರಿಕೆ ತಂದಿದ್ದರೂ ಶಹಭಾಷ್ ಎನ್ನಬಹುದಿತ್ತು ಎಂದು ಹರಿಯಾಹ್ದರು.

ಈ ವೇಳೆ ಶಾಸಕ ಭೀಮಣ್ಣ ನಾಯ್ಕ, ಜಿಲ್ಲಾಧ್ಯಕ್ಷ ಸಾಯಿ ಗಾಂವಕರ, ಜಿಲ್ಲಾ ಭಾಗ್ಯ ಸಮಿತಿ ಅಧ್ಯಕ್ಷ ಸತೀಶ ನಾಯ್ಕ, ವಕ್ತಾರ ದೀಪಕ್ ದೊಡ್ಡೂರು, ಪ್ರಮುಖರಾದ ಎಸ್.ಕೆ.ಭಾಗವತ, ಅನ್ಬಾಸ ತೋನ್ಸೆ, ಎಂ.ಎಸ್.ಮೊಹಮ್ಮದ್, ಪ್ರಸನ್ನ ಶೆಟ್ಟಿ ಇತರರು ಇದ್ದರು.

ಜಾಪ್ರಭುತ್ವ ವ್ಯವಸ್ಥೆ, ಸಂವಿಧಾನದ ಆಶಯ ಪ್ರಧಾನಿ ಮೋದಿ ಅವರಿಗೆ ಗೊತ್ತಿಲ್ಲ. ಸೇಡಿನ ರಾಜಕಾರಣ ಮಾಡದೇ ಸಾಮರಸ್ಯ ಸೃಷ್ಟಿಸಬೇಕು. ಎಲ್ಲರೂ ಭಾರತೀಯರಾಗಿ ಕೆಲಸ ಮಾಡಬೇಕು.
– ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ನಾಯಕ

ಇದನ್ನೂ ಓದಿ: Bantwal: ಬಿಜೆಪಿ ಪಾದಯಾತ್ರೆಗೆ ಕುಮಾರಸ್ವಾಮಿ ಅಪಸ್ವರ… ಆರ್.ಅಶೋಕ್ ಹೇಳಿದ್ದೇನು ?

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.