ಸಾಲಿಗ್ರಾಮ: ವೈದ್ಯೆಗೆ ಕೋವಿಡ್ ಸೋಂಕು ದೃಢ ; ಮನೆ ಕಂಟೋನ್ಮೆಂಟ್ ಝೋನ್ ಘೋಷಣೆ
Team Udayavani, Jun 27, 2020, 7:47 PM IST
ಸಾಲಿಗ್ರಾಮ: ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯುಷ್ ವೈದ್ಯಾಧಿಕಾರಿಯಾಗಿ ಸೇವೆಸಲ್ಲಿಸುವ ಸಾಲಿಗ್ರಾಮ ಕಾರ್ಕಡದ ನಿವಾಸಿ ಮಹಿಳೆಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು ಇದೀಗ ಆಕೆ ವಾಸವಿರುವ ಕಾರ್ಕಡದ ಮನೆಯನ್ನು ಕಂಟೋನ್ಮೆಂಟ್ ಝೋನ್ ಆಗಿ ಪರಿವರ್ತಿಸಲಾಗಿದೆ.
ಸ್ಥಳೀಯ ಕಂದಾಯ ಅಧಿಕಾರಿ ರಾಜು, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅರುಣ್ ಕುಮಾರ್, ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಘವೇಂದ್ರರಾವ್ ಮುಂತಾದವರು ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.