![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 10, 2022, 10:00 PM IST
ನವದೆಹಲಿ: ಭಾರತದ ಬ್ಯಾಂಕ್‌ಗಳಿಗೆ ಮೋಸ ಮಾಡಿ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ಮುಂದೆ ಹಾಜರಾಗಲು ಕೊನೆಯ ಅವಕಾಶ ಕೊಡಲಾಗಿದೆ.
ಫೆ.24ರಂದು ಮಲ್ಯಗೆ ಸುಪ್ರೀಂ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ನ್ಯಾಯಮೂರ್ತಿಗಳಾದ ಯು.ಯು.ಲಲಿತ್ ಮತ್ತು ಎಸ್.ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠವು ಈ ಸೂಚನೆ ಕೊಟ್ಟಿದೆ.
ನ್ಯಾಯಾಲಯವು ಮಲ್ಯ ಅವರನ್ನು ದೋಷಿ ಎಂದು ಪರಿಗಣಿಸಿದೆ ಮತ್ತು ಶಿಕ್ಷೆ ನೀಡಲು ನಿರ್ಧರಿಸಿದೆ. ಆದರೆ ಅವರು ಈವರೆಗೆ ನ್ಯಾಯಾಲಯದ ಎದುರು ಹಾಜರಾಗದ ಹಿನ್ನೆಲೆ ಅವರ ವಾದವನ್ನು ಕೇಳಲಾಗಿಲ್ಲ.
ಇದನ್ನೂ ಓದಿ:ಕೋವಿಡ್ ದಿಂದಾಗಿ ವಿದೇಶಗಳಲ್ಲಿ 4,355 ಭಾರತೀಯರ ಸಾವು
ಇದೀಗ ಕೊನೆಯ ಅವಕಾಶ ಕೊಡಲಾಗುತ್ತಿದೆ. ಒಂದು ವೇಳೆ ಫೆ.24ಕ್ಕೆ ಅವರು ಹಾಜರಾಗದಿದ್ದರೆ, ಅವರ ಗೈರು ಹಾಜರಿಯಲ್ಲೇ ಶಿಕ್ಷೆ ವಿಧಿಸಲಾಗುತ್ತದೆ’ ಎಂದು ನ್ಯಾಯಪೀಠ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.