Lottery king… ಅಕ್ರಮ ಹಣ ವರ್ಗ: ಲಾಟರಿ ದೊರೆ ವಿರುದ್ಧ ವಿಚಾರಣೆಗೆ ತಡೆಯಾಜ್ಞೆ
Team Udayavani, Apr 11, 2024, 7:00 AM IST
ಹೊಸದಿಲ್ಲಿ: ಅತಿ ಹೆಚ್ಚು ಮೊತ್ತದ ಚುನಾವಣೆ ಬಾಂಡ್‌ಗಳನ್ನು ಖರೀದಿಸಿರುವ ಲಾಟರಿ ಕಿಂಗ್ ಸ್ಯಾಂಟಿಯಾಗೋ ಮಾರ್ಟಿನ್ ವಿರುದ್ಧ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ಇ.ಡಿ. ನಡೆಸುತ್ತಿರುವ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಲಾಟರಿ ಹಗರಣ ಸಂಬಂಧಿಸಿದಂತೆ ಸಿಬಿಐ ವಿಚಾರಣೆ ನಡೆಸುತ್ತಿದೆ. ಅದು ಪೂರ್ಣಗೊಳ್ಳುವ ವರೆಗೂ ಇ.ಡಿ.ವಿಚಾರಣೆಗೆ ತಡೆ ನೀಡಬೇಕೆಂದು ಕೋರಿ ಮಾರ್ಟಿನ್ ಕೇರಳದ ಎರ್ನಾಕುಳಂನ ಪಿಎಂ ಎಲ್‌ಎ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಮಾರ್ಟಿನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮಸೀದಿಯೊಳಗೆ ಜೈ ಶ್ರೀರಾಮ್ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್ ಪ್ರಶ್ನೆ
GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ
One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?
Sulphur; ಹಿಂದೂ ಮಹಾಸಾಗರದಲ್ಲಿ ಗಂಧಕದ ಬೃಹತ್ ಬೆಟ್ಟ ಪತ್ತೆ!
Georgia: ಕಾರ್ಬನ್ ಮೊನಾಕ್ಸೈಡ್ ಸೋರಿಕೆ 12 ಭಾರತೀಯರ ಸಾ*ವು
MUST WATCH
ಹೊಸ ಸೇರ್ಪಡೆ
Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್ ಜೋಶಿ
Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು
Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್, 1.33 ಲಕ್ಷ ರೂ. ದಂಡ
Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ
Crime: ರೌಡಿಶೀಟರ್ ಕೊಲೆ ಯತ್ನ; ಆರೋಪಿಗೆ ಗುಂಡೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.