ಶಾಲೆಗಳಲ್ಲಿ 2020-21ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಮುಂದೂಡಿ ಆದೇಶ
Team Udayavani, Mar 24, 2020, 4:23 PM IST
ಬೆಂಗಳೂರು: ಕೋವಿಡ್-19 ಸೋಂಕು ತಡಗಟ್ಟುವಿಕೆಗೆ ಮುಂಜಾಗೃತ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಿದ್ದು ಅದರಂತೆ 2020-21ನೇ ಸಾಲಿನ ದಾಖಲಾತಿ ಪ್ರಕ್ರಿಯೆಯನ್ನು ಮುಂದೂಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಹಲವು ಖಾಸಗಿ ಶಾಲೆಗಳು 2020-21ರ ಸಾಲಿನ ಶುಲ್ಕವನ್ನು ಮಾರ್ಚ್ 31ರ ಮೊದಲು ಪಾವತಿ ಮಾಡಬೇಕು ಎಂದು ಪೋಷಕರಿಗೆ ಒತ್ತಾಯಿಸುತ್ತಿದೆ ಎಂಬ ದೂರು ಕೇಳಿ ಬಂದ ಹಿನ್ನಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ.
ಶಾಲೆಗಳಿಗೆ ಯಾವುದೇ ರೀತಿಯ ಕಾರ್ಯಗಳಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಭೇಟಿ ನೀಡದಂತೆ ಸೂಕ್ತ ಕ್ರಮಕೈಗೊಳ್ಳಬೇಕು. ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರಿಗೆ ರಜೆ ಘೋಷಿಸಲಾಗಿದ್ದು, ಸಾರ್ವಜನಿಕರು ಶಾಲೆಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.