ಮುಂದಿನ ತಿಂಗಳು ಸೀಹಾಕ್ ಹೆಲಿಕಾಪ್ಟರ್ ಭಾರತಕ್ಕೆ
Team Udayavani, Jun 16, 2021, 7:25 AM IST
ಹೊಸದಿಲ್ಲಿ : ವಾಯುಪಡೆಗೆ ಹೊಸ ಶಕ್ತಿಯಾಗಿ ಮೂರು 24 ಎಂಎಚ್-60 ಆರ್ ಸೀಹಾಕ್ ಹೆಲಿಕಾಪ್ಟರ್‌ಗಳು ಮುಂದಿನ ತಿಂಗಳು ಸೇನೆಯನ್ನು ಸೇರಿಕೊಳ್ಳಲಿವೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಹಿಂದೂ ಮಹಾಸಾಗರದಲ್ಲಿ ಭಾರತೀಯ ವಾಯುಪಡೆಯ ಜಲಾಂತರ್ಗಾಮಿ ನಿರೋಧಕ ಸಮರ ಸಾಮರ್ಥ್ಯವನ್ನು ಈ ಹೆಲಿಕಾಪ್ಟರ್‌ಗಳ ಸೇರ್ಪಡೆ ಹೆಚ್ಚಿಸಲಿದೆ.
ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನ ನೌಕಾಬಲ ವೃದ್ಧಿಸಿಕೊಳ್ಳುತ್ತಿರುವುದು ಮತ್ತು ಹೆಚ್ಚು ಜಲಾಂತರ್ಗಾಮಿಗಳನ್ನು ನಿಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಈ ಸೇರ್ಪಡೆ ಮಹತ್ವದ್ದಾಗಿದೆ. ಅಮೆರಿಕ ಮೂಲದ ಸಿಕೊಸ್ಕಿì-ಲಾಕ್‌ಹೀಡ್ ಮಾರ್ಟಿನ್ ಈ ಹೆಲಿಕಾಪ್ಟರ್‌ಗಳನ್ನು ತಯಾರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.