2ನೇ ಡೋಸ್ ವಿಳಂಬದಿಂದ ದೇಹದಲ್ಲಿನ ಪ್ರತಿಕಾಯ ಪ್ರಮಾಣ ಶೇ.300 ಹೆಚ್ಚಳ
Team Udayavani, May 21, 2021, 8:12 PM IST
ಸಿಂಗಾಪುರ: ಲಸಿಕೆಯ ಮೊದಲ ಡೋಸ್ ಪಡೆದ ಬಳಿಕ ಎರಡನೇ ಡೋಸ್ ಪಡೆಯಲು ವಿಳಂಬವಾದಷ್ಟೂ ದೇಹದಲ್ಲಿನ ಪ್ರತಿಕಾಯದ ಪ್ರಮಾಣ ಶೇ.300ರಷ್ಟು ಹೆಚ್ಚಾಗುತ್ತದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ.
ಇದರಿಂದಾಗಿ ಸಿಂಗಾಪುರದಂಥ ಸಣ್ಣ ದೇಶದಲ್ಲಿ ಕೂಡ ಎಲ್ಲರಿಗೂ ಲಸಿಕೆ ನೀಡಲು ಸರ್ಕಾರಕ್ಕೆ ಅನುಕೂಲವಾಗಿದೆ. ಸದ್ಯ ಸಿಂಗಾಪುರದಲ್ಲಿ ಮೂರರಿಂದ ನಾಲ್ಕು ವಾರಗಳ ಬಳಿಕ 2ನೇ ಡೋಸ್ ನೀಡಲಾಗುತ್ತದೆ. ಅದನ್ನು ಆರರಿಂದ ಎಂಟು ವಾರಗಳಿಗೆ ವಿಸ್ತರಿಸುವ ಉದ್ದೇಶ ಅಲ್ಲಿನ ಸರ್ಕಾರಕ್ಕೆ ಇದೆ.
ಭಾರತದಲ್ಲಿ ಈಗಾಗಲೇ ಕೊವಿಶೀಲ್ಡ್ ಲಸಿಕೆ ಪಡೆಯುವವರಿಗೆ 12-16 ವಾರಗಳ ಕಾಲ ವಿಸ್ತರಿಸಲಾಗಿದೆ. ಇದರಿಂದಾಗಿ ಹೆಚ್ಚಿನ ಜನರಿಗೆ ಲಸಿಕೆ ನೀಡಲು ಅನುಕೂಲವಾಗುತ್ತದೆ.
ಇದನ್ನೂ ಓದಿ :ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ವ್ಯವಸ್ಥೆ ಸಮರ್ಪಕಗೊಳಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.