ನಾಳೆ (ಜು.20) ದ್ವಿತೀಯ ಪಿಯು ಫಲಿತಾಂಶ
Team Udayavani, Jul 19, 2021, 8:38 PM IST
ಬೆಂಗಳೂರು: ಮಂಗಳವಾರ ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬೀಳಲಿದೆ. ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿಯಲ್ಲಿ ಪಡೆದಿರುವ ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ಪಡೆಯಲಿದ್ದಾರೆ.
2020-21ನೇ ಸಾಲಿನ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತತರು (ರಿಪೀಟರ್) ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್‌ಕುಮಾರ್ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರ ಕಚೇರಿಯಲ್ಲಿ ಬಿಡುಗಡೆ ಮಾಡಲಿದ್ದಾರೆ. ವಿದ್ಯಾರ್ಥಿಗಳು ಜು.20ರ ಸಂಜೆ 4 ಗಂಟೆಯ ನಂತರ https://karresults.nic.in/ ನಲ್ಲಿ ಫಲಿತಾಂಶ ಪಡೆಯಬಹುದಾಗಿದೆ ಎಂದು ಪಿಯು ಇಲಾಖೆ ಪ್ರಕಟಣೆ ತಿಳಿಸಿದೆ.
ವಿದ್ಯಾರ್ಥಿಗಳಿಗೆ ಈಗಾಗಲೇ ನೋಂದಣಿ ಸಂಖ್ಯೆ ನೀಡಲಾಗಿದೆ. ಈ ಸಂಖ್ಯೆ ಸಿಗದ ವಿದ್ಯಾರ್ಥಿಗಳು http://pue.kar.nic.in/ನಲ್ಲಿ know my registration number ಲಿಂಕ್ ಮೂಲಕ ವ್ಯಾಸಂಗ ಮಾಡುತ್ತಿರುವ ಜಿಲ್ಲೆ, ಕಾಲೇಜನ್ನು ಆಯ್ಕೆ ಮಾಡಿಕೊಂಡು ನೋಂದಣಿ ಸಂಖ್ಯೆ ಪಡೆಯಬಹುದಾಗಿದೆ. ಖಾಸಗಿ ಅಭ್ಯರ್ಥಿಗಳಿಗೆ ನಂತರದಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ : ಊಟದ ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ : ಪೊಲೀಸರಿಂದ 6 ಮಂದಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.