Serves Punishment: ಧರ್ಮದ್ರೋಹ: ಕುತ್ತಿಗೆಗೆ ಫಲಕ ಧರಿಸಿದ ಪಂಜಾಬ್ ಮಾಜಿ ಡಿಸಿಎಂ ಬಾದಲ್
ಪಾತ್ರೆಗಳ ತೊಳೆಯುವ ಮೂಲಕ ಶಿಕ್ಷೆ ಆರಂಭ
Team Udayavani, Dec 4, 2024, 7:20 AM IST
ಚಂಡೀಗಢ: ಸಿಕ್ಖ್ ಧಾರ್ಮಿಕ ಸಂಸ್ಥೆ ಅಕಾಲ್ ತಖ್ತ್‌ನಿಂದ ಧರ್ಮದ್ರೋಹಕ್ಕಾಗಿ ಶಿಕ್ಷಿತರಾಗಿರುವ ಪಂಜಾ ಬ್‌ನ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಬಾದಲ್ ತಮ್ಮ ಶಿಕ್ಷೆಯನ್ನು ಮಂಗಳವಾರದಿಂದ ಸ್ವೀಕರಿಸಲು ಪ್ರಾರಂಭಿಸಿದ್ದಾರೆ.
ಕುತ್ತಿಗೆಗೆ ಫಲಕ, ಕೈಯಲ್ಲಿ ಈಟಿ ಹಿಡಿದ ಸುಖ್ಬೀರ್ ಸಿಂಗ್, ತಮ್ಮ ಗಾಲಿ ಕುರ್ಚಿಯಲ್ಲಿ ಕುಳಿತೇ ಅಮೃತಸರದ ಸ್ವರ್ಣ ಮಂದಿರದ ಪ್ರವೇಶದ್ವಾರದ ಸೇವಾದಾರನ ವೃತ್ತಿ ನಿಭಾಯಿಸಿದ್ದಾರೆ. ಮತ್ತೋರ್ವ ಅಕಾಲಿ ದಳ ನಾಯಕ ಬಿಕ್ರಮ್ ಸಿಂಗ್ ಮಜೀಠಿಯಾ ಕೂಡ ಗುರುದ್ವಾರದ ಪಾತ್ರೆಗಳನ್ನು ತೊಳೆಯುವ ಮೂಲಕ ಶಿಕ್ಷೆಯನ್ನು ಪ್ರಾರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್
ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್ ಸರಕಾರ; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ
Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!
Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ
Kerala: ಬಾಲಕಿ ಮೇಲೆ ಅತ್ಯಾಚಾ*ರ: ಕೇರಳ ಯುವಕನಿಗೆ 87 ವರ್ಷ ಶಿಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.