Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

ʼವಿಜಯೇಂದ್ರ ವಿರುದ್ಧ ನಿಯೋಗ ತೆರಳಿ ಹೈಕಮಾಂಡ್‌ ಬಳಿ ಅಪ್ಪ-ಮಕ್ಕಳ ಬಗ್ಗೆ ಹೇಳುತ್ತೇವೆʼ

Team Udayavani, Nov 23, 2024, 10:15 PM IST

yathnal

ಚಿಕ್ಕೋಡಿ: ಯಡಿಯೂರಪ್ಪ ಮತ್ತು ಪುತ್ರ ವ್ಯಾಮೋಹದಿಂದ ಬಿಜೆಪಿ ಸೋತಿದೆ. ಜನರು ವಿಜಯೇಂದ್ರ ನಾಯಕತ್ವ ತಿರಸ್ಕರಿಸಿದ್ದಾರೆ. ಇನ್ನಾದರೂ ಹೈಕಮಾಂಡ್‌ ಗಂಭೀರ ಚಿಂತನೆ ಮಾಡಬೇಕು. ರಾಜ್ಯಾಧ್ಯಕ್ಷರನ್ನು ಬದಲಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೈಕಮಾಂಡ್‌ಗೆ ಸರಿಯಾದ ಮಾಹಿತಿ ನೀಡುವ ಉಸ್ತುವಾರಿಗಳನ್ನು ಕಳುಹಿಸಬೇಕು. ವಿಜಯೇಂದ್ರಗೆ ಸ್ವಾಭಿಮಾನ ಇದ್ದರೆ ರಾಜೀನಾಮೆ ನೀಡಲಿ. ಕೇವಲ ವಿಜಯೇಂದ್ರ- ಯಡಿಯೂರಪ್ಪರಿಗೆ ಅಪಾಯಿಂಟ್‌ ಮೆಂಟ್ ಕೊಟ್ಟರೇ ಹೀಗೆ ಆಗೋದು. ಹೈಕಮಾಂಡ್‌ ಬಳಿ ವಿಜಯೇಂದ್ರ ವಿರುದ್ಧ ನಿಯೋಗ ತೆರಳಿ ಅಪ್ಪ-ಮಕ್ಕಳ ಬಗ್ಗೆ ಹೇಳುತ್ತೇವೆ  ಎಂದರು.

ಯೋಗೇಶ್ವರ್‌ಗೆ ಟಕೆಟ್‌ ನೀಡುವಂತೆ ಹೇಳಿದ್ದೆ:
ಭರತ್‌ ಬೊಮ್ಮಾಯಿ ಸೋಲಿನ ವಿಚಾರ ನಿಜಕ್ಕೂ ಆಘಾತವಾಗಿದೆ. ಜನರ ತೀರ್ಪು ಬಿಜೆಪಿ ನಾಯಕತ್ವ ಬದಲಾವಣೆ ಆಗಬೇಕು ಎನ್ನುವುದಾಗಿದೆ. ರಾಜ್ಯ ಬಿಜೆಪಿಗೆ ಹೊಸ ನಾಯಕತ್ವ ಬೇಕಿದೆ. ಕಾಂಗ್ರೆಸ್ ಪಕ್ಷಕ್ಕೆ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಪಾಠ ಕಲಿಸುತ್ತಾರೆ. ನಿಖಿಲ್‌  ಕುಮಾರಸ್ವಾಮಿ ಸೋಲು ದುರ್ದೈವ. ಯೋಗೇಶ್ವರ ಅವರಿಗೆ ಟಿಕೆಟ್ ಕೊಡುವಂತೆ ನಾನು ಹೇಳಿದ್ದೆ. ಕೊನೆಯವರೆಗೂ ಯೋಗೇಶ್ವರ ಬಿಜೆಪಿ ಪರ ಒಲವು ತೋರಿದ್ದರು. ಜನರು ಯೋಗೇಶ್ವರ ಕೆಲಸ ಮಾಡಿದ್ದು ನೋಡಿ ಗೆಲ್ಲಿಸಿದ್ದಾರೆ. ಕುಮಾರಸ್ವಾಮಿಯವರು ಮುಂದೆ ಯೋಚನೆ ಮಾಡಿ ಪಕ್ಷ ಸಂಘಟಿಸಬೇಕಿದೆ ಎಂದು ಹೇಳಿದರು.

ವಕ್ಫ್‌ ಬಗ್ಗೆ ಜಾಗೃತಿ:
ವಕ್ಫ್‌ ಬಗ್ಗೆ ಪ್ರತಿಯೊಂದು ಜಿಲ್ಲೆಯಲ್ಲಿ ಜಾಗೃತಿ ಮಾಡುತ್ತೇವೆ. ಕಾಂಗ್ರೆಸ್ ಗೆದ್ದರೆ ಮುಂದೆ ರೈತರ ಜಮೀನು ಕೂಡ ಹೋಗುತ್ತವೆ ಎಂದು ಯತ್ನಾಳ ಕಿಡಿಕಾರಿದರು.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.