ಅಪ್ರಾಪ್ತ ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆ
Team Udayavani, Feb 9, 2020, 8:19 PM IST
ಚಾಮರಾಜನಗರ: ಎರಡನೇ ಹೆಂಡತಿಯ ಅಪ್ರಾಪ್ತ ವಯಸ್ಸಿನ ಮಲ ಮಗಳ ಮೇಲೆ ತಂದೆ ಅತ್ಯಾಚಾರವೆಸಗಿರುವ ಘಟನೆ ನಗರದ ಗಾಳೀಪುರ ಬಡಾವಣೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹಮದ್ ಮುಸ್ತಫಾ (30) ಅತ್ಯಾಚಾರ ಎಸಗಿದ ಆರೋಪಿ. ಮುಸ್ತಾಫನಿಗೆ ಇಬ್ಬರು ಪತ್ನಿಯರಿದ್ದಾರೆ. ಮೊದಲನೇ ಪತ್ನಿಗೆ ಇಬ್ಬರು ಮಕ್ಕಳಿದ್ದು, ಇಬ್ಬರು ಮಕ್ಕಳಿರುವ ಇನ್ನೋರ್ವ ಮಹಿಳೆಯನ್ನು ಎರಡನೇ ಮದುವೆಯಾಗಿದ್ದ.
ಎರಡನೇ ಹೆಂಡತಿ ಕೆಲಸ ನಿಮಿತ್ತ ಬೆಂಗಳೂರಿಗೆ ತೆರಳಿದ್ದಳು. ತನ್ನ ಇಬ್ಬರು ಮಕ್ಕಳನ್ನು ಮೊದಲ ಹೆಂಡತಿ ಹತ್ತಿರ ಬಿಟ್ಟು ಹೋಗಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ 11 ವರ್ಷದ ಮಲ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬೆಂಗಳೂರಿನಿಂದ ಹಿಂದಿರುಗಿದ ಎರಡನೇ ಹೆಂಡತಿಗೆ ಮಲ ಮಗಳು ಈ ವಿಷಯ ತಿಳಿಸಿದ್ದಾಳೆ. ಇದರಿಂದ ನೊಂದ ಎರಡನೇ ಪತ್ನಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮುಸ್ತಫಾ ವಿರುದ್ಧ ದೂರು ನೀಡಿದ್ದಾಳೆ. ಆರೋಪಿ ಮುಸ್ತಫಾನನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.