ಶರಣ್‌ ಗುರು ಶಿಷ್ಯರು ಚಿತ್ರಕ್ಕೆ ಇಂದು ಮುಹೂರ್ತ

Team Udayavani, Jan 25, 2021, 8:58 AM IST

sharan

ಕನ್ನಡ ಚಿತ್ರರಂಗದ ಮರೆಯಲಾರದ ಚಿತ್ರಗಳ ಪೈಕಿ “ಗುರು ಶಿಷ್ಯರು’ ಚಿತ್ರ ಕೂಡ ಒಂದು. 1981ರಲ್ಲಿ ತೆರೆಗೆ ಬಂದಿದ್ದ “ಗುರು ಶಿಷ್ಯರು’ ಚಿತ್ರ ಬಾಕ್ಸಾಫೀಸ್‌ನಲ್ಲಿ ಸೂಪರ್‌ ಹಿಟ್‌ ಆಗಿ ಸಿನಿ ಪ್ರಿಯರ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇಂದಿಗೂ “ಗುರು ಶಿಷ್ಯರು’ ಹಾಡುಗಳು, ಡೈಲಾಗ್‌ಗಳು ಆಗಾಗ್ಗೆ ಸಿನಿಪ್ರಿಯರ ಬಾಯಲ್ಲಿ ಹರಿದಾಡುತ್ತಲೇ ಇರುತ್ತವೆ. ಇಷ್ಟಕ್ಕೂ ನಾಲ್ಕು ದಶಕಗಳ ಹಿಂದೆ ಬಂದಿದ್ದ “ಗುರು ಶಿಷ್ಯರು’ ಚಿತ್ರದ ಬಗ್ಗೆ ಈಗೇಕೆ ಮಾತು ಅಂತೀರಾ? ಅದಕ್ಕೂ ಒಂದು ಕಾರಣವಿದೆ. ಅದೇನೆಂದರೆ, ಈಗ ಮತ್ತೆ ಕನ್ನಡದಲ್ಲಿ “ಗುರು ಶಿಷ್ಯರು’ ಹೆಸರಿನಲ್ಲಿ ಶರಣ್‌ ಅಭಿನಯದ ಹೊಸಚಿತ್ರ ಇಂದು ಸೆಟ್ಟೇರುತ್ತಿದೆ.

ಹೌದು, ನಾಲ್ಕು ದಶಕಗಳ ಹಿಂದೆ ಬಂದಿದ್ದ “ಗುರು ಶಿಷ್ಯರು’ ಚಿತ್ರವನ್ನು ನೆನಪಿಸುವಂಥ ಟೈಟಲ್‌ ಈ ಚಿತ್ರಕ್ಕೆ ಇಟ್ಟುಕೊಂಡಿ ದ್ದರೂ, ಈ ಚಿತ್ರಕ್ಕೂ, ಆ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಚಿತ್ರದ ಕಥೆ ಮತ್ತು ಸಬೆjಕ್ಟ್ಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ಚಿತ್ರತಂಡ, “ಗುರು ಶಿಷ್ಯರು’ ಟೈಟಲ್‌ ಅನ್ನು ಈ ಚಿತ್ರದಲ್ಲಿ ಬಳಸಿಕೊಳ್ಳುತ್ತಿದೆಯಂತೆ.  ಇನ್ನು ಶರಣ್‌ ಅವರೇ ನಿರ್ಮಿಸಿ, ನಟಿಸುತ್ತಿರುವ “ಗುರು ಶಿಷ್ಯರು’ ಚಿತ್ರದ ಮುಹೂರ್ತ ಸಮಾರಂಭ ಇಂದು ಸರಳವಾಗಿ ನಡೆಯಲಿದ್ದು, ಫೆಬ್ರವರಿಯಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

ಇದನ್ನೂ ಓದಿ:ಸುದೀಪ್‌ ನಿರ್ದೇಶನದ ಚಿತ್ರಕ್ಕೆ ಸ್ಕ್ರಿಪ್ಟ್ ರೆಡಿ

ಇದೇ ವೇಳೆ “ಗುರು ಶಿಷ್ಯರು’ ಚಿತ್ರದ ಬಗ್ಗೆ ಮಾತನಾಡಿದ ನಟ ಶರಣ್‌, “ಇಲ್ಲಿಯವರೆಗೆ ನಾನು ಯಾವ ಸಿನಿಮಾಗಳಲ್ಲೂ ಕಾಣಿಸಿಕೊಂಡಿರದಂಥ ಹೊಸ ಅವತಾರವನ್ನ ಈ ಸಿನಿಮಾದಲ್ಲಿ ನೋಡಬಹುದು. ನನ್ನ ಸಿನಿಮಾ ಕೆರಿಯರ್‌ನಲ್ಲೇ ಫ‌ಸ್ಟ್‌ ಟೈಮ್‌ ನನ್ನ ಲುಕ್‌ ಕಂಪ್ಲೀಟ್‌ ವಿಭಿನ್ನವಾಗಿರಲಿದೆ. ಇನ್ನು ನನ್ನ ಇತರ ಸಿನಿಮಾಗಳಲ್ಲಿರುವಂತೆ, ಕಾಮಿಡಿ ಟ್ರ್ಯಾಕ್‌ ಈ ಸಿನಿಮಾದಲ್ಲೂ ಇರಲಿದ್ದು, ಅದರ ಜೊತೆಗೇ ಒಂದು ಹ್ಯೂಮರಸ್‌ ಆಗಿ ಒಂದು ವಿಶೇಷ ವಿಷಯವೊಂದನ್ನು ಈ ಸಿನಿಮಾದಲ್ಲಿ ಹೇಳುತ್ತಿದ್ದೇವೆ. ಚಿತ್ರದ ಕಥೆ ಮತ್ತು ಪಾತ್ರ ತುಂಬ ಕುತೂಹಲ ಇಟ್ಟುಕೊಂಡಿರುವುದರಿಂದ, ಈಗಲೇ ಅದರ ಬಗ್ಗೆ ಹೆಚ್ಚೇನೂ ಹೇಳಲಾರೆ’ ಎನ್ನುತ್ತಾರೆ ಶರಣ್‌. ಇನ್ನು “ಗುರು ಶಿಷ್ಯರು’ ಚಿತ್ರಕ್ಕೆ ಜಡೇಶ್‌ ಕುಮಾರ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.