Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
Team Udayavani, Oct 18, 2024, 3:29 AM IST
ಮುಂಬಯಿ: ಸತತ 3 ದಿನಗಳಿಂದ ಕುಸಿತ ಕಾಣುತ್ತಿರುವ ಭಾರತೀಯ ಷೇರು ಪೇಟೆ ಗುರುವಾರ 2 ತಿಂಗಳ ಕನಿಷ್ಠ ಕುಸಿತವನ್ನು ದಾಖಲಿಸಿದೆ. ಬ್ಯಾಂಕಿಂಗ್, ಆಟೋ ಮತ್ತು ರಿಯಾಲ್ಟಿ ವಲ ಯದ ಷೇರುಗಳ ಮಾರಾಟ ಪರಿಣಾಮ ಸೆನ್ಸೆಕ್ಸ್, 495 ಅಂಕ ಕುಸಿದು, 81,006.61ರಲ್ಲಿ ಅಂತ್ಯವಾಯಿತು.
ಆಗಸ್ಟ್ 21ರ ಬಳಿಕ ಇದು ಅತೀ ಹೆಚ್ಚಿನ ಕುಸಿತವಾಗಿದೆ. ಅದೇ ರೀತಿ, ನಿಫ್ಟಿ 221.45 ಅಂಕ ಕುಸಿದು 24,749.85ರಲ್ಲಿ ದಿನದ ವಹಿವಾಟನ್ನು ಮುಗಿಸಿತು. ಗುರುವಾರ ಸುಮಾರು 6 ಲಕ್ಷ ಕೋಟಿ ರೂ. ಹೂಡಿಕೆದಾರರಿಗೆ ನಷ್ಟವಾಗಿದೆ. ವಿದೇಶಿ ಹೂಡಿಕೆದಾರರು ಬಂಡವಾಳ ಹಿಂಪಡೆದಿದ್ದಕ್ಕೆ ಮಾರುಕಟ್ಟೆ ಕುಸಿಯ ಲಾರಂಭಿಸಿತು ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Success: ಯಶಸ್ವಿ ಜೀವನಕ್ಕೆ ಸೂತ್ರಗಳು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.