![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 25, 2019, 12:57 PM IST
ಮುಂಬೈ: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಕಾನೂನು ಸಮರ ಒಂಡೆಡೆ ನಡೆಯುತ್ತಿದ್ದು, ಮತ್ತೊಂದೆಡೆ ಶಿವಸೇನಾ, ಎನ್ ಸಿಪಿ ಮತ್ತು ಕಾಂಗ್ರೆಸ್ ಸರ್ಕಾರ ರಚಿಸುವ ಬಗ್ಗೆ ಸೋಮವಾರ 162 ಶಾಸಕರ ಸಹಿಯುಳ್ಳ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದೆ ಎಂದು ವರದಿ ತಿಳಿಸಿದೆ.
ಎನ್ ಸಿಪಿಯ ಅಜಿತ್ ಪವರ್ ಅವರ ಪ್ರಕಾರ ತಮ್ಮ ಪಕ್ಷ ಬಿಜೆಪಿ ಜತೆಗಿದೆ ಎಂದು ತಿಳಿಸಿದ್ದು, 54 ಶಾಸಕರಲ್ಲಿ 51 ಎನ್ ಸಿಪಿ ಶಾಸಕರ ಸಹಿಯನ್ನು ರಾಜ್ಯಪಾಲರಿಗೆ ನೀಡಿರುವ ಪತ್ರದಲ್ಲಿ ನೀಡಲಾಗಿದೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಮ್ಮ ಮೂರು ಪಕ್ಷಗಳಿಗೂ ಸರಕಾರ ರಚಿಸುವಷ್ಟು ಬಹುಮತ ಇದೆ ಎಂದು ರಾಜ್ಯಪಾಲರಿಗೆ ನೀಡಿರುವ ಪತ್ರದಲ್ಲಿ ತಿಳಿಸಿರುವುದಾಗಿ ವರದಿ ವಿವರಿಸಿದೆ. ಶಿವಸೇನಾದ 63 ಶಾಸಕರ(ಪಕ್ಷೇತರರು ಸೇರಿ) ಸಹಿ, ಕಾಂಗ್ರೆಸ್ ಪಕ್ಷದ 44 ಹಾಗೂ ಎನ್ ಸಿಪಿಯ 51 ಶಾಸಕರ ಸಹಿ, ಸಮಾಜವಾದಿ ಪಕ್ಷ ಕೂಡಾ ಈ ಮೂರು ಪಕ್ಷಗಳ ಜತೆ ಕೈಜೋಡಿಸಿದ್ದು, ಇಬ್ಬರು ಶಾಸಕರು ಸಹಿ ಹಾಕಿರುವ ಪತ್ರವನ್ನು ರಾಜ್ಯಪಾಲರಿಗೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.
40ಸಾವಿರ ಕೋಟಿ ಕೇಂದ್ರಕ್ಕೆ ಕಳುಹಿಸಲು CM ಆಗಿದ್ರು! ಹೆಗಡೆ ಹೇಳಿಕೆಗೆ ಫಡ್ನವೀಸ್ ಹೇಳಿದ್ದೇನು
ಶಿವಸೇನೆ ಎಂದಿಗೂ ಹಿಂದುತ್ವ ಬಿಡಲ್ಲ, ಬಿಡಲ್ಲ!: ಸಿಎಂ ಉದ್ಧವ್
ಪ್ರೋ ಟೆಮ್ ಸ್ಪೀಕರ್ ಬದಲು; ಮಹಾ ಸರ್ಕಾರದ ವಿರುದ್ಧ ಸುಪ್ರೀಂ ಮೆಟ್ಟಿಲೇರುತ್ತೇವೆ; ಬಿಜೆಪಿ
ಕಿರಿಯ ಸಹೋದರನಿಗೆ ಮೋದಿ ಸಹಕಾರ ನೀಡಬೇಕು: ಶಿವಸೇನೆ
ಮಹಾರಾಷ್ಟ್ರದಲ್ಲಿ ಅಜಿತ್ ಗೆ ಡಿಸಿಎಂ ‘ಪವರ್’: ಪ್ರಮಾಣವಚನಕ್ಕೆ ಡೇಟ್ ಫಿಕ್ಸ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.