ಶಿವಮೊಗ್ಗ ಉದ್ವಿಗ್ನ: ಹರ್ಷ ಶವಯಾತ್ರೆ ವೇಳೆ ಹಿಂಸಾಚಾರ; ವಾಹನಗಳಿಗೆ ಬೆಂಕಿ
Team Udayavani, Feb 21, 2022, 2:57 PM IST
ಶಿವಮೊಗ್ಗ: ದುಷ್ಕರ್ಮಿಗಳಿಂದ ಭಾನುವಾರ ರಾತ್ರಿ ಹತ್ಯೆಗೀಡಾಗಿದ್ದ ಹರ್ಷ ಶವಯಾತ್ರೆ ವೇಳೆ ಹಿಂಸಾಚಾರ ನಡೆದಿದ್ದು , ಹಲವು ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಸೆಕ್ಷನ್ 144 ನಡುವೆಯೂ ಆಸ್ಪತ್ರೆಯಿಂದ ಮನೆಗೆ ಶವಯಾತ್ರೆ ನಡೆಸುವ ವೇಳೆ ಅಹಿತಕರ ಘಟನೆಗಲು ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಬೀಸಿದ್ದಾರೆ. ಆಶ್ರುವಾಯು ಸಿಡಿಸಿ ಉದ್ರಿಕ್ತರನ್ನು ಚದುರಿಸಲು ಯತ್ನಿಸಿದ್ದಾರೆ.
ಕಲ್ಲು ತೂರಾಟದಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಶಿವಮೊಗ್ಗ ಹರ್ಷ ಹತ್ಯೆ ಕೇಸ್: ಇಬ್ಬರು ಆರೋಪಿಗಳು ವಶಕ್ಕೆ; ಎಡಿಜಿಪಿ ಮುರುಗನ್
ಶಿವಮೊಗ್ಗ ನಗರ ಶಾಸಕ , ಸಚಿವ ಈಶ್ವರಪ್ಪ ಅವರು ಹರ್ಷ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಾರೆ.
ಸಾವಿರಾರು ಹಿಂದೂ ಪರ ಕಾರ್ಯಕರ್ತರು,ಅಂತಿಮ ಯಾತ್ರೆಯಲ್ಲಿ ಭಾಗಿಯಾಗಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಭಾರಿ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.