![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 5, 2020, 11:00 AM IST
ಚಿತ್ರದುರ್ಗ: ಮಹಾಮಾರಿ ಕೋವಿಡ್-19 ಸೋಂಕು ವಿರುದ್ಧ ಒಗ್ಗಟ್ಟು ಪ್ರದರ್ಶಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆಯನ್ನು ಜನತೆ ಬೆಂಬಲಿಸಬೇಕು ಎಂದು ಇಲ್ಲಿನ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಮನವಿ ಮಾಡಿದ್ದಾರೆ.
ಕೋವಿಡ್ 19 ಜನರ ಬದುಕು ಬಲಿ ಪಡೆಯುತ್ತಿದೆ. ಸಂಕಟದ ಸಂದರ್ಭದಲ್ಲಿ ಪ್ರಧಾನಿ ಮೋದಿ ಜನ ಜಾಗೃತಿ ಮೂಡಿಸಿ, ಸೂಕ್ತ ಕರೆಗಳನ್ನು ನೀಡಿ ದೇಶದ ಜನರಲ್ಲಿ ಸ್ಪೂರ್ತಿ, ಪ್ರೇರಣೆ ತುಂಬುತ್ತಿದ್ದಾರೆ. ಪ್ರಧಾನಿ ಮೋದಿ ಕರೆಗೆ ಎಲ್ಲರೂ ಸ್ಪಂದಿಸಬೇಕು ದೇಶದ ಜನರೆಲ್ಲಾ ಭಾಗವಹಿಸಿ ಸಂಘಟನೆ ತೋರಬೇಕಿದೆ. ಕೋವಿಡ್-19 ಸೋಂಕು ಮಾರಿಯ ವಿರುದ್ಧ ಒಗ್ಗಟ್ಟಿನಿಂದ ಜಾಗೃತಿ ಮೂಡಿಸಬೇಕಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
You seem to have an Ad Blocker on.
To continue reading, please turn it off or whitelist Udayavani.