ಮೈತ್ರಿ ಸರ್ಕಾರದ ಮೇಲೆ ಸಿದ್ದು ಹಿಡಿತ ಸಾಧಿಸ್ತಿದ್ದಾರೆ: ಬಸವರಾಜ್ ಹೊರಟ್ಟಿ
Team Udayavani, Jun 4, 2019, 5:25 PM IST
ಬೆಂಗಳೂರು:ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹೆಚ್.ವಿಶ್ವನಾಥ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ಜೆಡಿಎಸ್ ಹಿರಿಯ ಮುಖಂಡ ಬಸವರಾಜ್ ಹೊರಟ್ಟಿ ಮಂಗಳವಾರ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಜಟಾಪಟಿ ನಡುವೆಯೇ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಕೂಡಾ ವಲಸಿಗರು, ಹೊಸಬರಿಗೆ ಮಣೆ ಹಾಕುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.
ಇದೀಗ ಸಿದ್ದರಾಮಯ್ಯನವರು ಮೈತ್ರಿ ಸರ್ಕಾರದ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿರುವ ಹೊರಟ್ಟಿ, ಕಾಂಗ್ರೆಸ್ ಮೈತ್ರಿಯನ್ನು ಪಾಲಿಸುತ್ತಿಲ್ಲ ಎಂದರು.
ವಿಧಾನಸಭೆಯಲ್ಲಿ ಜೆಡಿಎಸ್ ಗೆ ಸಭಾಪತಿ ಸ್ಥಾನ ನೀಡುವುದಾಗಿ ಕಾಂಗ್ರೆಸ್ ಹೇಳಿತ್ತು. ಆದರೆ ಅಂತಿಮ ಕ್ಷಣದಲ್ಲಿ ಕಾಂಗ್ರೆಸ್ ಸಭಾಪತಿ ಸ್ಥಾನವನ್ನು ಪಡೆದಿತ್ತು ಎಂದರು. ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಅವರು ರಾಜೀನಾಮೆ ಕೊಡಬಾರದಿತ್ತು. ನನಗೆ ಜೆಡಿಎಸ್ ಅಧ್ಯಕ್ಷ ಸ್ಥಾನ ಬೇಡ, ಬಂಡೆಪ್ಪ ಕಾಶೆಂಪುರ್ ಸೂಕ್ತ ವ್ಯಕ್ತಿ ಎಂದು ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.