ಅನಿವಾಸಿ ಕನ್ನಡಿಗರಿಗೆ ವಿಮಾನ ಸೇವೆ ಕಲ್ಪಿಸಲು ಸಿದ್ದರಾಮಯ್ಯ ಪತ್ರ
Team Udayavani, May 31, 2020, 9:05 PM IST
ಬೆಂಗಳೂರು: ವಿದೇಶಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ರಾಜ್ಯಕ್ಕೆ ವಾಪಸ್ ಕರೆತರಲು ಅಗತ್ಯ ವಿಮಾನ ಸೇವೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಯುರೋಪ್, ಅಮೇರಿಕಾ, ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರು ವಿಜ್ಞಾನಿಗಳು, ವೈದ್ಯರು, ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವವರು, ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಅವರು ರಾಜ್ಯಕ್ಕೆ ವಾಪಸ್ ಬರಲು ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿವೆ.
ನೆರ್ದಲ್ಯಾಂಡ್ ನ ಅಮಸ್ಟರ್ ಡ್ಯಾಮ್ ನಿಂದ ಬೆಂಗಳೂರಿಗೆ ಆಗಮಿಸಲು ವಿಮಾನ ವ್ಯವಸ್ಥೆ ಇಲ್ಲದಿರುವುದರಿಂದ, ಅಲ್ಲಿಂದ ಬರುವ ಕನ್ನಡಿಗರು ದೆಹಲಿಗೆ ಆಗಮಿಸಿ ಅಲ್ಲಿ ಕ್ವಾರಂಟೈನ್ ಗೆ ಒಳಗಾಗಿ ಅಲ್ಲಿಂದ ಬೆಂಗಳೂರಿಗೆ ಬಂದು ಕ್ವಾರಂಟೈನ್ ಗೆ ಒಳಗಾಗಬೇಕಾದ ಪರಿಸ್ಥಿತಿ ಇದೆ.
ಹೀಗಾಗಿ ನೇರವಾಗಿ ಬೆಂಗಳೂರಿಗೆ ವಿಮಾನ ಬರಲು ವ್ಯವಸ್ಥೆ ಕಲ್ಪಿಸಬೇಕು ಅದರಂತೆ ಅಮೆರಿಕಾ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ಸಾಕಷ್ಟು ಸಂಖ್ಯೆಯ ಕನ್ನಡಿಗರು ರಾಜ್ಯಕ್ಕೆ ವಾಪಸ್ ಬರಲು ಕಾಯುತ್ತಿರುವುದರಿಂದ ಅವರನ್ನು ವಾಪಸ್ ಕರೆಸಲು ಹೆಚ್ಚಿನ ವಿಮಾನಯಾನ ಸೇವೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಆಗ್ರಹಿಸಿದ್ದಾರೆ. ಅಲ್ಲದೇ ವಿದೇಶದಿಂದ ಬರುವ ಪ್ರಜೆಗಳನ್ನು ತಪಾಸಣೆ ಮಾಡಿ ಅಗತ್ಯ ಕ್ವಾರಂಟೈನ್ ಮಾಡುವಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.