ಮಹಿಳೆಯರ ಬಗ್ಗೆ ಗೌರವವಿದೆ, ಅಸಭ್ಯ ವರ್ತನೆ ನಡೆಸಿಲ್ಲ: ಸಿದ್ದು ಸವದಿ
ಕಿಡ್ನಾಪ್ ಸಂಸ್ಕೃತಿ ನಮ್ಮದಲ್ಲ
Team Udayavani, Nov 11, 2020, 1:58 PM IST
ಬನಹಟ್ಟಿ: ಮಹಿಳೆಯರ ಬಗ್ಗೆ ಗೌರವವಿದೆ. ಮಹಿಳಾ ಸದಸ್ಯರನ್ನು ಎಳೆದಾಡಿ, ಅಸಭ್ಯ ವರ್ತನೆ ನಡೆಸಿಲ್ಲ. ಬಹುಮತವಿರುವ ಬಿಜೆಪಿ ಸದಸ್ಯರು ನಮ್ಮವರು ವಿನಾಕಾರಣ ಅವರಿಗೆ ಆಮಿಷವೊಡ್ಡಿ ಕಿಡ್ನಾಪ್ ಮಾಡುವ ನೀಚ ರಾಜಕಾರಣವನ್ನು ಕಾಂಗ್ರೆಸ್
ನಡೆಸುತ್ತಿದೆ. ಹಕ್ಕು ಮಂಡನೆಗೆ ಅವಕಾಶ ನೀಡಿಲ್ಲವೆಂದು ಮಾಜಿ ಸಚಿವೆ ಉಮಾಶ್ರೀಯವರ ಹೇಳಿಕೆ ಶುದ್ಧ ಸುಳ್ಳು. ಅಂತಹ
ಕೆಳಮಟ್ಟದ ರಾಜಕೀಯ ನಡೆಸುವ ಸಂಸ್ಕೃತಿ ಬಿಜೆಪಿಯಲ್ಲಿ ಇಲ್ಲವೆಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.
ರಬಕವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಲಿಂಗಪುರ ಪುರಸಭೆಯಲ್ಲಿ ಬಹುಮತವಿದ್ದರೂ ಕಾಂಗ್ರೆಸ್ ವಾಮಮಾರ್ಗದಿಂದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಪಡೆಯಬೇಕೆಂಬ ಹುನ್ನಾರ ನಡೆಸಿರುವುದು ಜನತೆಗೆ ಅರಿವಾಗಿದೆ. ರಾತ್ರೋ ರಾತ್ರೀ ಸದಸ್ಯರನ್ನು ಕಿಡ್ನಾಪ್ ಮಾಡಿದ್ದಲ್ಲದೆ, ಉಮಾಶ್ರೀಯವರೇ ಮಹಿಳೆಯರ ಮೇಲೆ ಅಗೌರವ ತರುವ ರೀತಿಯಲ್ಲಿ ವರ್ತನೆ ನಡೆಸಿದ್ದಾರೆಂದು ಸವದಿ ಹೇಳಿದರು.
ಇದನ್ನೂ ಓದಿ:ನನಗೆ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ: ಡಿಕೆಶಿ ವಿರುದ್ಧ ಅಸಮಧಾನ ತೋರಿದ ಅಖಂಡ ಶ್ರೀನಿವಾಸ್
ನಿರೀಕ್ಷಿತ ಗೆಲುವು: ರಾಜ್ಯದ ಶಿರಾ ಹಾಗೂ ರಾಜ ರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಗೆಲುವು ಪಡೆದುಕೊಂಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾರ್ಯ ಹಾಗೂ ಪ್ರಾಮಾಣಿಕ ಅಧಿಕಾರಕ್ಕೆ ಜನತೆ
ಗೆಲುವಿನೊಂದಿಗೆ ಸಂದೇಶ ನೀಡಿದ್ದಾರೆಂದು ತಿಳಿಸಿದರು.
ಬಿಹಾರ ರಾಜ್ಯದಲ್ಲಿ ಎನ್‌ಡಿಎಗೆ ಮತದಾರರು ಅಧಿಕಾರಕ್ಕೆ ಅವಕಾಶ ಕಲ್ಪಿಸಿ ಕೊಡುವ ಮೂಲಕ ಬಿಜೆಪಿಯ ಜನಪ್ರಿಯ ಯೋಜನೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಕ್ಕೆ ಜನತೆ ಆಶೀರ್ವಾದ ಮಾಡಿದ್ದಾರೆಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.