ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

Team Udayavani, Jan 5, 2025, 3:45 AM IST

BYv-SMG

ಶಿವಮೊಗ್ಗ: ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಯೋಜಕತ್ವದ ಔತಣಕೂಟವೇ ಸಾಕ್ಷಿ. ಅಲ್ಲಿ ಈಗ ಸಿದ್ಧ ವರ್ಸಸ್‌ ಯುದ್ಧ ಪ್ರಾರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಬಜೆಟ್‌ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್‌ನಲ್ಲಿ ಚರ್ಚೆ ಆಗುತ್ತಿದೆ. ಇದೇ ಕಾರಣಕ್ಕೆ ಔತಣಕೂಟದ ಮೂಲಕ ರಾಜಕೀಯ ದಾಳ ಉರುಳಿಸಿದ್ದಾರೆ. ಸ್ಥಾನ ತ್ಯಜಿಸಲು ಸಿದ್ದರಾಮಯ್ಯ ಸಿದ್ಧರಿಲ್ಲ. ಅದೇ ರೀತಿ ಕಾಂಗ್ರೆಸ್‌ನ ಇನ್ನೊಂದು ಬಣ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಸಲು ಸಿದ್ಧರಿಲ್ಲ. ಹಾಗಾಗಿ ಕಾಂಗ್ರೆಸ್‌ನಲ್ಲಿ ಸಿದ್ಧ ವರ್ಸಸ್‌ ಯುದ್ಧ ಸ್ಥಿತಿ ಇದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿದೇಶ ಪ್ರವಾಸಕ್ಕೆ ತೆರಳಿರುವ ಸಂದರ್ಭ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ನಡೆದಿದೆ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Supreme Court

ಪೂಜಾ ಸ್ಥಳ ಕಾಯ್ದೆಯ ವಿರುದ್ಧ ಸುಪ್ರೀಂಗೆ ಸಂತರ ಸಮಿತಿ ಅರ್ಜಿ

suicide (2)

Srinagar: ಉಸಿರುಗಟ್ಟಿ ಒಂದೆ ಕುಟುಂಬದ 5 ಮಂದಿ ಸಾವು

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.