ಭಾರತೀಯ ಮೂಲದವನ ಮರಣದಂಡನೆಗೆ ತಡೆ ನೀಡಿದ ಸಿಂಗಾಪುರ ನ್ಯಾಯಾಲಯ
Team Udayavani, Nov 9, 2021, 7:45 PM IST
ಸಿಂಗಾಪುರ : ಮಾದಕ ವಸ್ತು ಪ್ರಕರಣದಲ್ಲಿ ಸಿಂಗಾಪುರದಲ್ಲಿ ಮರಣ ದಂಡನೆ ಶಿಕ್ಷಗೆ ಒಳಗಾಗಬೇಕಿದ್ದ ಭಾರತೀಯ-ಮಲೇಷಿಯನ್ ವ್ಯಕ್ತಿಯ ಶಿಕ್ಷೆಗೆ ನ್ಯಾಯಾಲಯ ತಡೆ ನೀಡಿದೆ.
ಅಪರಾಧಿಗೆ ಕೊರೊನಾ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಶಿಕ್ಷೆಗ ತಡೆ ನೀಡಲಾಗಿದೆ. ನಾಗೇಂದ್ರನ್ ಕೆ ಮುರುಳೀಧರನ್(33) ಹೆಸರಿನ ವ್ಯಕ್ತಿ 2009ರಲ್ಲಿ ಸಿಂಗಾಪುರಕ್ಕೆ 42.72ಕೆಜಿ ಹೆರಾಯಿನ್ ಅನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ.
ಆ ಪ್ರಕರಣದ ಹಿನ್ನೆಲೆಯಲ್ಲಿ ಆತನಿಗೆ ಮರಣದಂಡನೆ ಶಿಕ್ಷೆ ನೀಡಲಾಗಿದ್ದು, ನ.10ರಂದು ಚಾಂಗೈನ ಜೈಲಿನಲ್ಲಿ ಆತನನ್ನು ಗಲ್ಲಿಗೇರಿಸಲು ಸಮಯ ನಿಗದಿಸಲಾಗಿತ್ತು. ಈ ಮಧ್ಯೆ ಆತನಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮರಣದಂಡನೆ ಮುಂದೂಡಲು ಸಿಂಗಾಪುರ ನ್ಯಾಯಾಲಯ ಆದೇಶಿಸಿದೆ.
ಇದನ್ನೂ ಓದಿ : ಮನೆ ಬಿಟ್ಟು ಬಂದಿದ್ದ ಕಂದಮ್ಮಳನ್ನು ಸ್ಥಳೀಯರ ಸಹಕಾರದಲ್ಲಿ ಪೋಷಕರಿಗೆ ಒಪ್ಪಿಸಿದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.