ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ಫೋನ್, ಸ್ಕೂಟಿ
Team Udayavani, Oct 21, 2021, 10:00 PM IST
ಲಕ್ನೋ: ಇತ್ತೀಚೆಗಷ್ಟೇ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶೇ.40 ಟಿಕೆಟ್ಗಳನ್ನು ಮಹಿಳೆಯರಿಗೇ ನೀಡುವುದಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಿಸಿದ್ದರು. ಅದರ ಬೆನ್ನಲ್ಲೇ ಇನ್ನೊಂದು ಮಹತ್ವದ ಘೋಷಣೆ ಮಾಡಿದ್ದಾರೆ.
ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, 12ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ಫೋನ್ಗಳು, ಪದವಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವಿದ್ಯುತ್ ಚಾಲಿತ ಸ್ಕೂಟಿಗಳನ್ನು ನೀಡುವುದಾಗಿ ಪ್ರಕಟಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ, ನಾನು ಇತ್ತೀಚೆಗೆ ವಿದ್ಯಾರ್ಥಿನಿಯರನ್ನು ಭೇಟಿಯಾಗಿದ್ದೆ. ಅವರು ತಮ್ಮ ವಿದ್ಯಾಭ್ಯಾಸ ಮತ್ತು ಸುರಕ್ಷತೆಗೆ ಸ್ಮಾರ್ಟ್ಫೋನ್ ಸಿಕ್ಕಿದರೆ ಬಹಳ ಒಳ್ಳೆಯದು ಎಂದು ಹೇಳಿದ್ದರು. ಆದ್ದರಿಂದ ಪ್ರಣಾಳಿಕೆ ನಿರ್ಧಾರ ಸಮಿತಿಯೊಂದಿಗೆ ಮಾತನಾಡಿ ಅದನ್ನು ಅಂತಿಮಗೊಳಿಸಲಾಗಿದೆ ಎಂದಿದ್ದಾರೆ. ಇದನ್ನು ರಾಜ್ಯದ ಹೆಣ್ಣುಮಕ್ಕಳ ಭದ್ರತೆ ದೃಷ್ಟಿಯಿಂದ ಮಹತ್ವದ ಹೆಜ್ಜೆ ಎಂದು ಕಾಂಗ್ರೆಸ್ ವಕ್ತಾರ ಅಂಶು ಅವಸ್ಥಿ ಹೇಳಿದ್ದಾರೆ.
ಇದನ್ನೂ ಓದಿ :ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!
Life threat: ಸಲ್ಮಾನ್ ಮನೆ ಬಾಲ್ಕನಿಗೆ ಬುಲೆಟ್ಪ್ರೂಫ್ ಗಾಜು
GDP: ಈ ವರ್ಷ ಶೇ.6.4ರಷ್ಟು ಜಿಡಿಪಿ ಪ್ರಗತಿ ನಿರೀಕ್ಷೆ: 4 ವರ್ಷಗಳ ಕನಿಷ್ಠ
Car Crash: ಕಾರು ರೇಸ್ ತರಬೇತಿ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.