ಶೀಘ್ರದಲ್ಲಿಯೇ ಕೇಂದ್ರದಿಂದ “ಸಂದೇಶ್” ಮೆಸೇಜಿಂಗ್ ಆ್ಯಪ್ ಬಿಡುಗಡೆ

Team Udayavani, Feb 9, 2021, 4:52 PM IST

Some government officials reportedly now using Sandes, a desi WhatsApp alternative

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿರುವ  ಸರ್ಕಾರದ ಹಾಗೂ ಜನರ ಖಾಸಗಿ ಮಾಹಿತಿಗಳನ್ನು ಸಂರಕ್ಷಿಸುವುದು ಸರ್ಕಾರಕ್ಕೆ ಅತ್ಯಂತ ದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಜನರ ಖಾಸಗಿ ಮಾಹಿತಿಗಳನ್ನು ರಕ್ಷಿಸುವುದರೊಂದಿಗೆ ಸ್ವದೇಶಿ ನಿರ್ಮಿತ ತಂತ್ರಜ್ಞಾನವನ್ನು ಉತ್ತೇಜಿಸುವ  ನಿಟ್ಟಿನಲ್ಲಿ ಕೇಂದ್ರ ಸರ್ಕಾರ ‘ಸಂದೇಶ್ ‘ಎಂಬ ಸರ್ಕಾರಿ ಮೆಸೇಜಿಂಗ್ ಆ್ಯಪ್ ಅನ್ನು ಬಿಡುಗಡೆ ಮಾಡಿಲು ಮುಂದಾಗಿದೆ.

ಈ ಕುರಿತಾಗಿ ಕಳೆದ ವರ್ಷವೇ ಯೋಜನೆಯನ್ನು ರೂಪಿಸಿರುವ ಸರ್ಕಾರ GIMS (Government Instant Messaging System) ಅನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದು, ಇದೀಗ ಈ ಆ್ಯಪ್ ಗೆ ‘ಸಂದೇಶ್’ ಎಂಬ ಹೆಸರಿಟ್ಟಿದೆ ಎನ್ನಲಾಗಿದೆ.

ವಿಶ್ವದ ಪ್ರಸಿದ್ಧ ಮೆಸೇಜಿಂಗ್ ಆ್ಯಪ್ ಆಗಿರುವ ವಾಟ್ಸ್ ಆ್ಯಪ್ ಒಳಗೊಂಡಂತೆ ಪ್ರಸ್ತುತ ಬಳಕೆಯಲ್ಲಿರುವ  ಇತರೆ ಮೆಸೇಜಿಂಗ್  ಆ್ಯಪ್ ಗಳಿಗೆ ಪರ್ಯಾಯವಾಗಿ ಇದು ಕಾರ್ಯ ನಿರ್ವಹಿಸಲಿದ್ದು, ಇತರೆ ಎಲ್ಲಾ ಆ್ಯಪ್ ಗಳು ತನ್ನ ಬಳಕೆದಾರರಿಗೆ ಒದಗಿಸುವ ಎಲ್ಲಾ ವಿಧವಾದ ಸೌಲಭ್ಯಗಳನ್ನು ಇದು ಕೂಡಾ ನೀಡಲಿದೆ ಎನ್ನಲಾಗಿದೆ. ಈ ಆ್ಯಪ್ ಅನ್ನು ಕೇಂದ್ರದ  ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ದ ಅಡಿಯಲ್ಲಿ ಬರುವ NIC ರಾಷ್ಟ್ರೀಯ ಮಾಹಿತಿ ಕೇಂದ್ರವು ನಿರ್ವಹಣೆ ಮಾಡಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ನಿಮ್ಮ ಸರ್ಕಾರ ಇದ್ದಾಗ ಏನು ಮಂಡಕ್ಕಿ ತಿಂತಾ ಇದ್ರಾ ಸಿದ್ದರಾಮಯ್ಯನವರೇ..? ಈಶ್ವರಪ್ಪ

ಸರ್ಕಾರಿ ಅಧಿಕಾರಿಗಳಿಗೆ ಮಾತ್ರ ಬಳಕೆಗೆ ಅವಕಾಶ

ios ಹಾಗೂ ಆಂಡ್ರಾಯ್ಡ್ ಪ್ಲಾಟ್‌ಫಾರ್ಮ್ಗಳಲ್ಲಿ ಬಳಸಬಹುದಾದ ಈ ತಂತ್ರಜ್ಞಾನವನ್ನು   ಪ್ರಸ್ತುತ ಪ್ರಯೋಗಾತ್ಮಕವಾಗಿ ಬಳಕೆ ಮಾಡಲಾಗುತ್ತಿದ್ದು, ಕೇವಲ ಕೆಲವೇ ಸರ್ಕಾರಿ ಅಧಿಕಾರಿಗಳಿಗೆ ಮಾತ್ರ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ ಮತ್ತು ಇದನ್ನು ಬಳಸುವಾಗ LDAP ಸೈನ್ ಇನ್ ಹಾಗೂ ಸಂದೇಶ್ OTP ಯು ಅವಶ್ಯವಾಗಿ ಬೇಕಾಗಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

1-aaap

Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

11-airtel

Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.