ದಕ್ಷಿಣ ಭಾರತೀಯರಿಗೆ ಧೈರ್ಯ ಕಡಿಮೆ!
Team Udayavani, Sep 16, 2019, 5:00 AM IST
ಬೆಂಗಳೂರು: ‘ದಕ್ಷಿಣ ಭಾರತದವರು ಬುದ್ಧಿವಂತರು, ಕೌಶಲ ಹೊಂದಿರುವವರು. ಆದರೆ ತಮಗಾದ ಅನ್ಯಾಯ, ಹಕ್ಕನ್ನು ಕೇಳಲು ಧೈರ್ಯವಿಲ್ಲದವರು…’
ಇದು ರಾಜ್ಯಪಾಲ ವಿ.ಆರ್.ವಾಲಾ ಅವರ ಹೇಳಿಕೆ. ಭಾರತರತ್ನ ಸರ್‌ಎಂ. ವಿಶ್ವೇಶ್ವರಯ್ಯ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಿದ್ದರೂ ಅದನ್ನು ಪ್ರಶ್ನಿಸುವುದಿಲ್ಲ. ಹೀಗಾಗಿಯೇ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿಕೊಳ್ಳುತ್ತಾರೆ. ಹಣದ ಬದಲಿಗೆ ಚಿನ್ನಾಭರಣದ ರೂಪದಲ್ಲಿ ಲಂಚ ಪಡೆಯುತ್ತಿದ್ದಾರೆ. ಲಂಚ ಕೇಳುವವರ ವಿರುದ್ಧ ಸರಕಾರದ ಮಟ್ಟದಲ್ಲಿ ದೂರು ನೀಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು.
ಜಿಎಸ್‌ಟಿ ಜಾರಿಯಾದ ಅನಂತರ ಅಧಿಕಾರಿಗಳು ಇಲ್ಲಸಲ್ಲದ ಕಾರಣಗಳಿಗೆ ಲಂಚ ಪಡೆಯುತ್ತಿದ್ದಾರೆ. ಲಂಚ ಕೇಳುವ ಅಧಿಕಾರಿಗಳ ಬಗ್ಗೆ ಎಚ್ಚರ ವಹಿಸಿ ಎಂದರು. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರೂ ಕಾನೂನು ಪರಿಪಾಲನೆ ಮಾಡಬೇಕು. ಅದು ಮುಖ್ಯಮಂತ್ರಿಗಳ ಮಗನಾದರೂ ಪ್ರಭಾವಿ ರಾಜಕಾರಣಿಯಾದರೂ ಸರಿ. ತಪ್ಪು ಯಾರೇ ಮಾಡಿದರೂ ತಪ್ಪೇ. ಅಂತಹವರಿಗೆ ಶಿಕ್ಷೆ ಆಗೇ ಆಗುತ್ತದೆ ಎಂದು ರಾಜ್ಯದ ಮಾಜಿ ಸಚಿವರೊಬ್ಬರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.