![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 16, 2024, 12:00 AM IST
ಶ್ರೀಹರಿಕೋಟ: ಪರಿಸರದ ಮೇಲೆ ನಿಗಾ ಇರಿಸುವ ನಿಟ್ಟಿನಲ್ಲಿ 175 ಕೆ.ಜಿ. ತೂಕದ ಭೂ ವೀಕ್ಷಣಾ ಉಪಗ್ರಹ ಇಒಎಸ್ -08ರ ಉಡಾವಣೆಯನ್ನು ಇಸ್ರೋ ಆ.16ರಂದು ನಡೆಸಲಿದೆ.
ಸಣ್ಣ ಉಪಗ್ರಹ ಉಡಾವಣ ವಾಹನ(ಎಸ್‌ಎಸ್‌ಎಲ್‌ವಿ) ಈ ಉಪಗ್ರಹವನ್ನು ಹೊತ್ತೂಯ್ಯಲಿದೆ. ಇದು ಎಸ್‌ಎಸ್‌ಎಲ್‌ವಿಯ ಮೂರನೇ ಹಾಗೂ ಕೊನೆಯ ಉಡಾವಣೆಯಾಗಿರಲಿದೆ. ಬಾಹ್ಯಾಕಾಶಕ್ಕೆ ಕೇವಲ 500 ಕೆಜಿ ತೂಕವನ್ನು ಸಾಗಿಸುವ ಸಾಮರ್ಥ್ಯ ಹೊಂದಿರುವ ಈ ಎಸ್‌ಎಸ್‌ಎಲ್‌ವಿ ಯನ್ನು ವಾಣಿಜ್ಯೀಕರಣಗೊಳಿಸುವ ಉದ್ದೇಶದಿಂದ ಅದನ್ನು ಇಸ್ರೋ ಅಭಿ ವೃದ್ಧಿಪಡಿಸಿದೆ.
ಎಸ್‌ಎಸ್‌ಎಲ್‌ವಿಯು ಇನ್ನು ಮುಂದೆ ಖಾಸಗಿ ಸಂಸ್ಥೆಗಳ ಹಾರಾಟಕ್ಕಷ್ಟೇ ಉಪಯೋಗಿಸಲ್ಪಡುತ್ತದೆ ಎಂದು ಇಸ್ರೋ ಮೂಲಗಳು ತಿಳಿಸಿವೆ.
ಎಸ್ಸೆಸ್‌ಎಲ್‌ವಿ ವಿಶೇಷತೆಗಳು
ಕೇವಲ 2 ಮೀ. ವ್ಯಾಸ ಹಾಗೂ 34 ಮೀ. ಉದ್ದ
3 ಘನ , 1 ದ್ರವ ಇಂಧನ ಹಂತದಲ್ಲಿ ವೇಗ ನಿರ್ವಹಣೆ
2023ರಲ್ಲಿ 450 ಕಿಮೀ ಕಕ್ಷೆಯಲ್ಲಿ 3 ಉಪಗ್ರಹ ಉಡಾವಣೆ ಯಶಸ್ವಿ
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.