600ನೇ ಗಗನಯಾತ್ರಿಯ ಹೊತ್ತ ಸ್ಪೇಸ್‌ಎಕ್ಸ್‌ ರಾಕೆಟ್‌ ನಭಕ್ಕೆ

Team Udayavani, Nov 11, 2021, 10:45 PM IST

600ನೇ ಗಗನಯಾತ್ರಿಯ ಹೊತ್ತ ಸ್ಪೇಸ್‌ಎಕ್ಸ್‌ ರಾಕೆಟ್‌ ನಭಕ್ಕೆ

ಕೇಪ್‌ ಕೆನವೆರಲ್‌ : ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ ಎಕ್ಸ್‌ ರಾಕೆಟ್‌ ಬುಧವಾರ ನಭಕ್ಕೆ ಚಿಮ್ಮಿದ್ದು, 60 ವರ್ಷಗಳ ಬಾಹ್ಯಾಕಾಶ ಇತಿಹಾಸದಲ್ಲಿ 600ನೇ ವ್ಯಕ್ತಿಯನ್ನು ಕೂಡ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಕಳುಹಿಸಿದಂತಾಗಿದೆ.

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ನಾಲ್ವರು ಗಗನಯಾತ್ರಿಗಳನ್ನು ಭೂಮಿಗೆ ಕರೆತಂದ ಎರಡೇ ದಿನಗಳಲ್ಲಿ ಸ್ಪೇಸ್‌ ಎಕ್ಸ್‌ ರಾಕೆಟ್‌ ಉಡಾವಣೆಯಾಗಿದೆ. ನಾಸಾದ ಪ್ರಕಾರ, ಜರ್ಮನಿಯ ಗಗನಯಾತ್ರಿ ಮಥಿಯಾಸ್‌ ಮಾರೆರ್‌ ಅವರು ಬಾಹ್ಯಾಕಾಶ ಪಯಣ ಕೈಗೊಂಡ 600ನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

1961ರಲ್ಲಿ ಯೂರಿ ಗಗಾರಿನ್‌ ಅವರ ಚೊಚ್ಚಲ ಬಾಹ್ಯಾಕಾಶ ಪಯಣದ ಬಳಿಕ ಪ್ರತಿ ವರ್ಷಕ್ಕೆ ಸರಾಸರಿ 10 ಮಂದಿ ಗಗನಯಾನ ನಡೆಸಿದ್ದಾರೆ. ಇತ್ತೀಚೆಗೆ ವಾಣಿಜ್ಯಿಕ ಬಾಹ್ಯಾಕಾಶಯಾನವು ಆರಂಭವಾಗಿರುವ ಕಾರಣ ಇನ್ನು ಮುಂದೆ ಈ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಲಿದೆ ಎಂದು ಮಾರೆರ್‌ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಅಪ್ಪನ ಹುಚ್ಚಾಟ : ಪುಟ್ಟ ಮಗಳಿಗೆ ಬೀಡಿ ಸೇದಿಸಿ ಮೂಗಿನಲ್ಲಿ ಹೊಗೆ ಬಿಡಲು ಹೇಳಿದ ಧೂರ್ತ

ಟಾಪ್ ನ್ಯೂಸ್

Kylian Mbappe: ಅತ್ಯಾಚಾರ ಆರೋಪ ಸುಳ್ಳು

Kylian Mbappe: ಅತ್ಯಾಚಾರ ಆರೋಪ ಸುಳ್ಳು

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

1-nikk

Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

imran-khan

Pakistan;ಕತ್ತಲೆ ಕೋಣೆಯಲ್ಲಿ ಇಮ್ರಾನ್ ಖಾನ್?: ಮಾಜಿ ಪತ್ನಿ ಗಂಭೀರ ಆರೋಪ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Kylian Mbappe: ಅತ್ಯಾಚಾರ ಆರೋಪ ಸುಳ್ಳು

Kylian Mbappe: ಅತ್ಯಾಚಾರ ಆರೋಪ ಸುಳ್ಳು

sand 1

Padubidri: ಟಿಪ್ಪರ್‌ನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮರಳು ವಶ

3

Uppala: ಲಾರಿ ತಡೆದು ನಿಲ್ಲಿಸಿ, ಚಾಲಕನಿಗೆ ಬೆದರಿಸಿ 1.64 ಲಕ್ಷ ರೂ. ದರೋಡೆ

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

2

Sullia: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ; ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.