ಎಲ್.ಕೆ. ಆಡ್ವಾಣಿ -ಪೇಜಾವರ ಶ್ರೀ ಭೇಟಿ
Team Udayavani, Oct 13, 2022, 6:35 AM IST
ಉಡುಪಿ: ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಾಜಿ ಉಪಪ್ರಧಾನಿ, ಬಿಜೆಪಿಯ ಹಿರಿಯ ಧುರೀಣ ಎಲ್.ಕೆ. ಆಡ್ವಾಣಿ ಅವರನ್ನು ಬುಧವಾರ ದಿಲ್ಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಉಭಯಕುಶಲೋಪರಿ ನಡೆಸಿ, ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಆಡ್ವಾಣಿ ಯವರ ಪಾತ್ರವನ್ನು ಶ್ರೀಗಳು ನೆನಪಿಸುವ ಜತೆಗೆ ಆ ಹೋರಾಟದ ಫಲವಾಗಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ ಎಂದರು.
ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮಗೆ ನೀಡಿದ ಸ್ಫೂರ್ತಿಯನ್ನು ಆಡ್ವಾಣಿ ಸ್ಮರಿಸಿದರು. ಶ್ರೀ ಕೃಷ್ಣನ ಗಂಧಪ್ರಸಾದ, ಶಾಲು ಸ್ಮರಣಿಕೆ, ಫಲಮಂತ್ರಾಕ್ಷತೆಯಿತ್ತು ಆಡ್ವಾಣಿಯವರನ್ನು ಶ್ರೀಗಳು ಆಶೀರ್ವದಿಸಿದರು. ಆಡ್ವಾಣಿಯವರ ಪುತ್ರಿ ಪ್ರತಿಭಾ ಆಡ್ವಾಣಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.