SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

ಸಂಕೀರ್ತನಾ ಯಾತ್ರೆ ವೇಳೆ ಜಾಮಿಯಾ ಮಸೀದಿ ಬಳಿ ಮಾತಿನ ಚಕಮಕಿ

Team Udayavani, Dec 16, 2024, 7:05 AM IST

Hanuma-mala

ಶ್ರೀರಂಗಪಟ್ಟಣ: ಇಲ್ಲಿನ ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳನ್ನು ಪೊಲೀಸರು ತಡೆಯಲು ಹರಸಾಹಸಪಟ್ಟರು.

ಪಟ್ಟಣದ ಹೊರವಲಯದ ಗಂಜಾಂನ ಕಾವೇರಿ ನದಿ ದಂಡೆಯಲ್ಲಿರುವ ಆಂಜನೇಯ ದೇವಾಲಯದಲ್ಲಿ ಹಿಂದೂ ಮುಖಂಡ ಮನೋಹರ್‌ ಮಠದ ನೇತೃತ್ವದಲ್ಲಿ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಶ್ರೀರಂಗನಾಥನ ದೇಗುಲದ ವರೆಗೂ ನಡೆಯಿತು.

ಪುರಸಭೆ ವೃತ್ತದ ಬಳಿ ಯಾತ್ರೆ ಬರುತ್ತಿದ್ದಂತೆ ಹನುಮ ಮಾಲಾಧಾರಿಗಳು “ಮಂದಿರ ಕಟ್ಟುವೆವು’ ಎಂದು ಘೋಷಣೆ ಕೂಗಿ ಮಸೀದಿಗೆ ನುಗ್ಗಲು ಯತ್ನಿಸಿದರು. ಬಿಗಿ ಬಂದೋಬಸ್ತ್ ಒದಗಿಸಿದ್ದ ಪೊಲಿಧೀಸರು ಅವರನ್ನು ತಡೆದರು. ಮಾತಿನ ಚಕಮಕಿ ನಡೆದು ಸ್ವಲ್ಪ ಕಾಲ ನೂಕುನುಗ್ಗಲು ಉಂಟಾಯಿತು.

ಈ ವೇಳೆ ಟಿಪ್ಪು ಸುಲ್ತಾನ್‌ ಕೊಂದ ಉರಿಗೌಡ, ನಂಜೇಗೌಡ ಅವರಿಗೆ ಜೈ ಎಂದು ಘೋಷಣೆ ಕೂಗಿದರು. ಶ್ರೀರಾಮನ ಮಂದಿರ ಇಲ್ಲೇ ಕಟ್ಟುತ್ತೇವೆ ಎಂದು ಮಾಲಾಧಾರಿಗಳು ಘೋಷಣೆ ಕೂಗಿದರು.

ಟಾಪ್ ನ್ಯೂಸ್

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.