ಪುನೀತ್ ರಾಜ್ಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್ಗಾಗಿ ಆರ್ಆರ್ಆರ್ ಮುಂದೂಡಿಕೆ
Team Udayavani, Feb 1, 2022, 8:00 AM IST
ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ಕೊನೆಯ ಚಿತ್ರ “ಜೇಮ್ಸ್’ ಮಾರ್ಚ್ 17ರಂದು ತೆರೆ ಕಾಣಲಿದೆ.
ಮಾರ್ಚ್ 18ಕ್ಕೆ ರಾಜಮೌಳಿ ಅವರ ಬಹುನಿರೀಕ್ಷಿತ “ಆರ್ಆರ್ಆರ್’ ಕೂಡ ಬಿಡುಗಡೆಯಾಗಲಿದ್ದು, ಜೇಮ್ಸ್ ಹಾಗೂ ಆರ್ಆರ್ಆರ್ ಚಿತ್ರಗಳು ಕ್ಲಾಷ್ ಆಗುತ್ತವೆ ಎನ್ನಲಾಗಿತ್ತು.
ಆದರೆ ಪುನೀತ್ ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಆರ್ಆರ್ಆರ್ ಚಿತ್ರತಂಡ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಿದೆ.
ಮಾರ್ಚ್ 18ರ ಬದಲು 25ಕ್ಕೆ ಸಿನಿಮಾ ಬಿಡುಗಡೆ ಮಾಡುತ್ತೇವೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು
Bollywood: 8 ವರ್ಷದ ಬಳಿಕ ಬಾಲಿವುಡ್ಗೆ ಪಾಕ್ ನಟ ಫವಾದ್ ಖಾನ್ ಕಂಬ್ಯಾಕ್
ಜಪಾನ್ನಲ್ಲಿ ರಿಲೀಸ್ ಆಗಲಿದೆ ʼಜವಾನ್ʼ: 4 ತಿಂಗಳ ಮೊದಲೇ ಅಡ್ವಾನ್ಸ್ ಬುಕಿಂಗ್ ಶುರು
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.