ಚುನಾವಣಾ ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡ ಟಿ.ಬಿ.ಜಯಚಂದ್ರ; ಎಸ್.ಟಿ.ಸೋಮಶೇಖರ್
Team Udayavani, Nov 4, 2020, 12:43 PM IST
ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಎರಡೂ ಕಡೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಭಾರಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಮತಪೆಟ್ಟಿಗೆ ಬಗ್ಗೆ ಅಪಸ್ವರ ಎತ್ತುವ ಮೂಲಕ ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ರಾಜರಾಜೇಶ್ವರಿ ನಗರದಲ್ಲಿ ಶೇಕಡಾವಾರು ಮತದಾನ ಕಡಿಮೆಯಾದರೂ ಬಿಜೆಪಿ ಗೆಲುವು ನಿಶ್ಚಿತ. ಮುನಿರತ್ನ ಅವರ ಕಾರ್ಯಗಳು ಗೆಲುವು ತಂದುಕೊಡಲಿದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.
ದಸರಾದಂತೆ ಪಂಚಲಿಂಗ ದರ್ಶನ ಮಹೋತ್ಸವವನ್ನು ಸರಳವಾಗಿ ಮಾಡಬೇಕು ಎಂಬುದು ಸರ್ಕಾರದ ಉದ್ದೇಶ. ಹಾಗಾಗಿ ಸಭೆಯಲ್ಲಿ ಅಧಿಕಾರಿಗಳ ಮಾಹಿತಿ ಪಡೆದು ನಿರ್ಧರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ:ದಶಕಗಳ ಬಳಿಕ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಕಡಲನಗರಿ ಸಿದ್ಧ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
MUST WATCH
ಹೊಸ ಸೇರ್ಪಡೆ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.