373 ಶಾಲೆಗಳಲ್ಲಿ ಆಂಗ್ಲ ತರಗತಿ ಆರಂಭಕ್ಕೆ ಅಸ್ತು; 2ನೇ ಹಂತದ ತರಗತಿ ಆರಂಭಕ್ಕೆ ಅಂಗೀಕಾರ
Team Udayavani, Sep 9, 2024, 7:10 AM IST
ಚಿಕ್ಕಬಳ್ಳಾಪುರ: ರಾಜ್ಯ ಸರಕಾರ ಎರಡನೇ ಹಂತದಲ್ಲಿ ರಾಜ್ಯದ 373 ಸರಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ, 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಹಾಗೂ ಇತರ ಮಾಧ್ಯಮಗಳ ಜತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವಂತೆ ಆದೇಶ ಹೊರಡಿಸಿದೆ.
2024-25ರ ಶೈಕ್ಷಣಿಕ ಸಾಲಿನಲ್ಲಿ 1,419 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಮೊದಲ ಹಂತದಲ್ಲಿ ಅನುಮತಿ ನೀಡಿದ್ದ ಸರಕಾರವು ಈಗ 2ನೇ ಹಂತದಲ್ಲಿ 373 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಕ್ಕೆ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಅನು ಮೋದನೆ ನೀಡಿದೆ.
ಕಳೆದ ಫೆಬ್ರವರಿ ತಿಂಗಳಲ್ಲಿ ಸರಕಾರ ಮಂಡಿಸಿದ ಆಯವ್ಯಯದಲ್ಲಿ ರಾಜ್ಯಾದ್ಯಂತ 2 ಸಾವಿರ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸುವುದಾಗಿ ಸಿಎಂ ಘೋಷಿಸಿದ್ದರು. ಆದರಂತೆ ಮೊದಲ ಹಂತದಲ್ಲಿ 1,419 ಹಾಗೂ 2ನೇ ಹಂತದಲ್ಲಿ 372 ಶಾಲೆ ಗಳ ಸಹಿತ ಈಗ ಒಟ್ಟು 1,791 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳು ನಡೆಸಲು ಅನುಮತಿ ನೀಡಿದಂತಾಗಿದೆ. ಆಂಗ್ಲ ಮಾಧ್ಯಮ ತರಗತಿ ಗಳನ್ನು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಪ್ರಾರಂಭಿಸಲು ಆದೇಶಿಸಿದೆ.
ಕರಾವಳಿಯಲ್ಲಿ ಎಷ್ಟು?
ದಕ್ಷಿಣ ಕನ್ನಡ-08
ಉಡುಪಿ-01
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.