ಒಂದನೇ ಡೋಸ್‌ ವಿತರಣೆಯಲ್ಲಿ ರಾಜ್ಯ ಶೇ.100ರ ಗುರಿ ಸಾಧನೆ

Team Udayavani, Feb 6, 2022, 6:30 AM IST

ಒಂದನೇ ಡೋಸ್‌ ವಿತರಣೆಯಲ್ಲಿ ರಾಜ್ಯ ಶೇ.100ರ ಗುರಿ ಸಾಧನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣೆ ಭರದಿಂದ ಸಾಗುತ್ತಿದ್ದು, ಮೊದಲನೇ ಡೋಸ್‌ ವಿತರಣೆಯಲ್ಲಿ ಶೇ.101ರಷ್ಟು ಹಾಗೂ ಎರಡನೇ ಡೋಸ್‌ ಶೇ.89ರ ಗುರಿ ಸಾಧನೆ ಮಾಡಿದೆ.

ರಾಜ್ಯಾದಲ್ಲಿ 18ವರ್ಷ ಮೇಲ್ಪಟ್ಟವರಿಗೆ 4.89ಕೋಟಿ ಡೋಸ್‌ ಲಸಿಕೆ ವಿತರಣೆ ಗುರಿಯನ್ನು ಹೊಂದಿದ್ದು, ಅದರಲ್ಲಿ 4.94ಕೋಟಿ ಡೋಸ್‌ ಲಸಿಕೆ ವಿತರಣೆ ಮೂಲಕ ಗುರಿ ಮೀರಿದ ಸಾಧನೆಯನ್ನು ಮಾಡಿದೆ. ಉಳಿದಂತೆ ಎರಡನೇ ಡೋಸ್‌ ವಿತರಣೆಯಲ್ಲಿ ಇದುವರೆಗೆ 4.37ಕೋಟಿ ಮಂದಿಗೆ ಎರಡನೇ ಡೋಸ್‌ ಲಸಿಕೆ ವಿತರಿಸಲಾಗಿದೆ.

26ಜಿಲ್ಲೆಯಲ್ಲಿ ಶೇ.100 ಗುರಿ
ರಾಜ್ಯದಲ್ಲಿ ಮೊದಲ ಡೋಸ್‌ ವಿತರಣೆಯಲ್ಲಿ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಬೀದರ್‌, ಹಾವೇರಿ, ಕೊಪ್ಪಳ, ಯಾದಗಿರಿ, ದಾವಣಗೆರೆ, ತುಮಕೂರು, ಧಾರವಾಡ, ಬೆಳಗಾವಿ, ರಾಮನಗರ, ಬಾಗಲಕೋಟೆ, ಮೈಸೂರು, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಮಂಡ್ಯ, ಗದಗ, ಕೊಡಗು, ಬೆಂಗಳೂರು ನಗರ ಹಾಗೂ ವಿಜಯ ಪುರ ಜಿಲ್ಲೆಗಳು ಶೇ.100 ಗುರಿ ಮೀರಿ ಸಾಧನೆ ಮಾಡಿವೆ. ಉಳಿದಂತೆ ಉ.ಕ., ಉಡುಪಿ, ಚಿಕ್ಕಮಗಳೂರು, ದ.ಕ., ರಾಯಚೂರು, ಕಲಬುರಗಿ ಜಿಲ್ಲೆಯಲ್ಲಿ ತಲಾ ಶೇ.99ರಷ್ಟು ಸಾಧನೆ ಮಾಡಿದೆ.

ಎರಡು ಜಿಲ್ಲೆ ಶೇ.100
ಎರಡನೇ ಡೋಸ್‌ ವಿತರಣೆಯಲ್ಲಿ ಬೆಂಗಳೂರು ಗ್ರಾಮಾಂತರ, ವಿಜಯಪುರ ಜಿಲ್ಲೆಗಳು ಶೇ.100ರಷ್ಟು ಗುರಿ ಸಾಧನೆ ಮಾಡಿವೆ. ಉಳಿದಂತೆ ಕೊಡಗು, ಗದಗ, ಮಂಡ್ಯ, ಚಿಕ್ಕಬಳ್ಳಾಪುರ, ಹಾಸ,, ಕೋಲಾರ, ಮೈಸೂರು, ಬಾಗಲಕೋಟೆ, ರಾಮನಗರ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳು ನೀಡಲಾದ ಗುರಿಯಲ್ಲಿ ಶೇ.90ಕ್ಕಿಂತ ಅಧಿಕ ಮಂದಿಗೆ ಲಸಿಕೆ ನೀಡಿದೆ. ಉಳಿದ ಜಿಲ್ಲೆಗಳು 16 ಜಿಲ್ಲೆಗಳು ನೀಡಲಾದ ಗುರಿಯಲ್ಲಿ ಶೇ.80ಕ್ಕಿಂತ ಅಧಿಕ ಮಂದಿಗೆ ಲಸಿಕೆ ನೀಡಿದೆ.

ಟಾಪ್ ನ್ಯೂಸ್

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.