ಆ್ಯಪಲ್‌ ಕಂಪನಿಯ ಸಂಸ್ಥಾಪಕ ಸ್ಟೀವ್‌ ಜಾಬ್ಸ್ ಚಪ್ಪಲಿ ಹರಾಜು!

Team Udayavani, Nov 13, 2022, 7:15 AM IST

ಆ್ಯಪಲ್‌ ಕಂಪನಿಯ ಸಂಸ್ಥಾಪಕ ಸ್ಟೀವ್‌ ಜಾಬ್ಸ್ ಚಪ್ಪಲಿ ಹರಾಜು!

ವಾಷಿಂಗ್ಟನ್‌: ಆ್ಯಪಲ್‌ ಕಂಪನಿಯ ಸಂಸ್ಥಾಪಕ ದಿ. ಸ್ಟೀವ್‌ ಜಾಬ್ಸ್ ಅವರ ಚಪ್ಪಲಿಯನ್ನು ಹರಾಜಿಗಿಡಲಾಗಿದೆ.

ಜೂಲಿಯನ್ಸ್‌ ಆಕ್ಷನ್ಸ್‌ ಸಂಸ್ಥೆ ಇದನ್ನು ತನ್ನ ವೆಬ್‌ಸೈಟ್‌ನಲ್ಲಿ ಹರಾಜಿಗಿಟ್ಟಿದೆ. ಬಿರ್ಕನ್‌ಸ್ಟಾಕ್‌ ಅರಿಝೊನಾ ಕಂಪನಿಯ ಈ ಸ್ಯಾಂಡಲ್‌ಗ‌ಳು 1970-1980ರ ಅವಧಿಯಲ್ಲಿ ಚಾಲ್ತಿಯಲ್ಲಿದ್ದವು. ಸ್ಟೀವ್‌ ಜಾಬ್ಸ್ ಈ ಕಂದು ಬಣ್ಣದ ಚರ್ಮದ ಚಪ್ಪಲಿಗಳನ್ನು ಧರಿಸುತ್ತಿದ್ದರು.

ಸ್ಟೀವ್‌ ಜಾಬ್ಸ್ ಅವರ ವ್ಯವಸ್ಥಾಪಕ ಮಾರ್ಕ್‌ ಶೆಫ್ ಬಳಿ ಇಷ್ಟು ದಿನ ಈ ಚಪ್ಪಲಿಗಳು ಇದ್ದವು. ಇವುಗಳನ್ನು ಆ್ಯಪಲ್‌ ಕಂಪನಿಯ ಅನೇಕ ಪ್ರಮುಖ ಕಾರ್ಯಕ್ರಮಗಳಲ್ಲಿ ಸ್ಟೀವ್‌ ಜಾಬ್ಸ್ ಧರಿಸಿದ್ದರು ಎನ್ನಲಾಗಿದೆ. ಇದೀಗ ಅವುಗಳನ್ನು ಹರಾಜಿಗಿಟ್ಟಿದ್ದು, 48 ಲಕ್ಷ ರೂ.ಗಳಿಂದ 64 ಲಕ್ಷ ರೂ.ಗಳವರೆಗೆ ಮಾರಾಟವಾಗುವ ನಿರೀಕ್ಷೆ ಇದೆ ಎಂದು ಜ್ಯೂಲಿಯ®Õ… ಆಕ್ಷನ್ಸ್‌ ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Major security breach: ಬ್ರಿಟನ್‌ನ ಅರಮನೆ ಆವರಣಕ್ಕೇ ನುಗ್ಗಿ ವಾಹನ ಕದ್ದೊಯ್ದ ಕಳ್ಳರು!

Major security breach: ಬ್ರಿಟನ್‌ನ ಅರಮನೆ ಆವರಣಕ್ಕೇ ನುಗ್ಗಿ ವಾಹನ ಕದ್ದೊಯ್ದ ಕಳ್ಳರು!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.