Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
ಅಲ್ಯೂಮಿನಿಯಂ ಮತ್ತು ತಾಮ್ರದ ಉತ್ಪಾದನೆಗಳ ಮೇಲಿನ ರಫ್ತು ತೆರಿಗೆಗೆ ಚೀನಾ ಕೊಕ್
Team Udayavani, Nov 18, 2024, 11:51 AM IST
ಮುಂಬೈ: ಜಾಗತಿಕ ವಿದ್ಯಮಾನಗಳ ನಡುವೆ ಸೋಮವಾರ (ನ.18) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆ*ಕ್ಸ್ ಆರಂಭಿಕ ವಹಿವಾಟಿನಲ್ಲಿ 500ಕ್ಕೂ ಅಧಿಕ ಅಂಕಗಳ ಕುಸಿತ ಕಂಡಿದೆ.
ಷೇರುಪೇಟೆ ಸಂವೇದಿ ಸೂಚ್ಯಂಕ 514.85 ಅಂಕಗಳಷ್ಟು ಕುಸಿತದೊಂದಿಗೆ 77,064.15 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 140.70 ಅಂಕಗಳ ಕುಸಿತದೊಂದಿಗೆ 23,392.00 ಅಂಕಗಳ ಮಟ್ಟಕ್ಕೆ ಇಳಿಕೆಯಾಗಿದೆ.
ನಿಫ್ಟಿ, ಬಿಎಸ್ ಇ ಇಳಿಕೆಯ ನಂತರವೂ ಐಜಿಎಲ್, ಎಚ್ ಡಿಎಫ್ ಸಿ, ಟಿಸಿಎಸ್, ನಾಲ್ಕೋ, ಝೊಮಾಟೊ, ಅವಂತಿ ಫೀಡ್ಸ್, ಮುತ್ತೂಟ್ ಫೈನಾನ್ಸ್, ಸಿಜಿ ಕನ್ಸೂಮರ್, ಏಗಿಸ್ ಲಾಜಿಸ್ಟಿಕ್ಸ್ ಷೇರುಗಳು ಲಾಭಗಳಿಸಿದೆ.
2024ರ ಡಿಸೆಂಬರ್ 1ರಿಂದ ಅಲ್ಯೂಮಿನಿಯಂ ಮತ್ತು ತಾಮ್ರದ ಉತ್ಪಾದನೆಗಳ ಮೇಲಿನ ರಫ್ತು ತೆರಿಗೆಯನ್ನು ಹಿಂಪಡೆಯಲಾಗುವುದು ಎಂದು ಚೀನಾ ಘೋಷಣೆ ಮಾಡಿದ ಪರಿಣಾಮ ಷೇರುಪೇಟೆ ಸೂಚ್ಯಂಕ ಏರಿಕೆ ಕಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.