ಹೊಸ ವರ್ಷದ ಮೊದಲ ದಿನ; ಬಿಎಸ್‌ಇ, ನಿಫ್ಟಿ ಸೂಚ್ಯಂಕ ನೆಗೆತ

ಗುರುವಾರಕ್ಕೆ ಮುಕ್ತಾಯವಾದಂತೆ 2020ರಲ್ಲಿ ಸೂಚ್ಯಂಕ ಶೇ.15.7, ನಿμr ಶೇ.14.9ರಷ್ಟು ಏರಿಕೆ ಕಂಡಿವೆ.

Team Udayavani, Jan 1, 2021, 5:09 PM IST

ಹೊಸ ವರ್ಷದ ಮೊದಲ ದಿನ; ಬಿಎಸ್‌ಇ, ನಿಫ್ಟಿ ಸೂಚ್ಯಂಕ ನೆಗೆತ

ಮುಂಬಯಿ: ಹೊಸ ವರ್ಷದ ಮೊದಲ ದಿನವೇ ಷೇರುಪೇಟೆಯಲ್ಲಿ ಸಮಾಧಾನ ಮತ್ತು ಗೆಲುವಿನ ನಗೆ ಮೂಡಿದೆ. ಶುಕ್ರವಾರ ವಹಿವಾಟಿನ ಪ್ರಧಾನ ಅಂಶವೆಂದರೆ ನಿಫ್ಟಿ ಸೂಚ್ಯಂಕ 14 ಸಾವಿರಕ್ಕೆ ನೆಗೆದದ್ದು. ಮಧ್ಯಾಂತರ ವಹಿವಾಟಿನಲ್ಲಿ 14, 049.85ರ ವರೆಗೆ ಸೂಚ್ಯಂಕ ಏರಿಕೆಯಾಗಿದೆ. ದಿನಾಂತ್ಯಕ್ಕೆ 14,018.50ರಲ್ಲಿ ಮುಕ್ತಾಯವಾಯಿತು. ಅಂದರೆ 36.75 ಪಾಯಿಂಟ್ಸ್‌ಗಳಷ್ಟು ಏರಿಕೆಯಾಗಿದೆ.

ಇನ್ನು ಬಾಂಬೆ ಷೇರು ಪೇಟೆ (ಬಿಎಸ್‌ಇ) ಸೂಚ್ಯಂಕ 117.65 ಪಾಯಿಂಟ್ಸ್‌ಗಳಷ್ಟು ಏರಿಕೆಯಾಗಿ 47,868.98ರಲ್ಲಿ ಮುಕ್ತಾಯವಾಯಿತು. ಇದು ಕೂಡ ಸಾರ್ವಕಾಲಿಕ ಸೂಚ್ಯಂಕ ಮುಕ್ತಾಯ ದಾಖಲೆಯೇ. ಮಧ್ಯಾಂತರದ ಅವಧಿಯಲ್ಲಿಬಿಎಸ್‌ಇ ಸೂಚ್ಯಂಕ 47, 980.36ರ ವರೆಗೆ ಏರಿಕೆಯಾಗಿತ್ತು. ಬಿಎಸ್‌ಇನಲ್ಲಿ ಐಟಿಸಿ ಷೇರುಗಳಿಗೆ ಹೆಚ್ಚಿನ ಬೇಡಿಕೆ ವ್ಯಕ್ತವಾಗಿದೆ.

ಉಳಿದಂತೆ ಟಿಸಿಎಸ್‌, ಮಹೀಂದ್ರಾ ಆ್ಯಂಡ್‌ ಮಹೀಂದ್ರಾ, ಎಸ್‌ ಬಿಐ ಮತ್ತು ಏರ್‌ಟೆಲ್‌ಗ‌ಳು ಬೇಡಿಕೆ ಪಡೆದ ಇತರ ಕಂಪೆನಿಗಳು. ಡಿಸೆಂಬರ್‌ನಲ್ಲಿ ವಾಹನಗಳ ಮಾರಾಟ ಹೆಚ್ಚಾಗಿತ್ತು ಎಂಬ ವರದಿಗಳೂ ಕೂಡ ವಾಹನೋದ್ಯಮ ಕ್ಷೇತ್ರದ ಷೇರುಗಳಿಗೆ ಹೆಚ್ಚಿನ ಬೇಡಿಕೆಯನ್ನು ತಂದುಕೊಟ್ಟಿತು. ಇದರ ಜತೆಗೆ 1.15 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿರುವುದೂ ಮಾರುಕಟ್ಟೆ ಧನಾತ್ಮಕವಾಗಿ ಸ್ಪಂದಿಸಲು ಕಾರಣವಾಯಿತು.

ಗುರುವಾರಕ್ಕೆ ಮುಕ್ತಾಯವಾದಂತೆ 2020ರಲ್ಲಿ ಸೂಚ್ಯಂಕ ಶೇ.15.7, ನಿμr ಶೇ.14.9ರಷ್ಟು ಏರಿಕೆ ಕಂಡಿವೆ. ಜಗತ್ತಿನ ಇತರ ಭಾಗಗಳಲ್ಲಿ ಹೊಸ ವರ್ಷದ ನಿಮಿತ್ತ ಷೇರು ಮಾರುಕಟ್ಟೆಗಳಿಗೆ ರಜೆ ಇತ್ತು.

ಡಾಲರ್‌ ಎದುರು ಸ್ಥಿರ: ಷೇರು ಪೇಟೆ ಏರಿಕೆ ಕಂಡಿದ್ದರೂ ಅಮೆರಿಕದ ಡಾಲರ್‌ ಎದುರು ರೂಪಾಯಿ ವಹಿವಾಟು ಸ್ಥಿರವಾಗಿಯೇ ಇತ್ತು. ದಿನದ ಮುಕ್ತಾಯದಲ್ಲಿ ಡಾಲರ್‌ ಎದುರು 4 ಪೈಸೆಯಷ್ಟು ಕುಸಿತ ಅನುಭವಿಸಿದೆ. ಹಿಂದಿನ ಆರು ದಿನಗಳಲ್ಲಿ ಡಾಲರ್‌ ಎದುರು ಉತ್ತಮ ವಹಿವಾಟು ನಡೆಸಿತ್ತು. ಮತ್ತೂಂದೆಡೆ ದೇಶದ ವಿದೇಶಿ ವಿನಿಮಯ ನಿಧಿ ಡಿ.25ಕ್ಕೆ ಮುಕ್ತಾಯವಾದಂತೆ 580.841 ಬಿಲಿಯನ್‌ ಅಮೆರಿಕನ್‌ ಡಾಲರ್‌ಗೆ ಕುಸಿದಿದೆ. ಡಿ.8ಕ್ಕೆ ಮುಕ್ತಾಯಗೊಂಡ ವಾರದಲ್ಲಿ 581.131 ಬಿಲಿಯನ್‌ ಅಮೆರಿಕನ್‌ ಡಾಲರ್‌ಗೆ ಏರಿಕೆಯಾಗಿತ್ತು.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.