![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 30, 2024, 1:39 AM IST
ಸುಬ್ರಹ್ಮಣ್ಯ,: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನ ಕಸ ವಿಲೇವಾರಿ ವಾಹನ ಚರಂಡಿಗೆ ಬಿದ್ದ ಘಟನೆ ಸುಬ್ರಹ್ಮಣ್ಯ-ಕಡಬ ಹೆದ್ದಾರಿಯ ಕುಲ್ಕುಂದದಲ್ಲಿ ಸೋಮವಾರ ಸಂಭವಿಸಿದೆ.
ಕುಲ್ಕುಂದ ಕಡೆಯಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದು, ಚಾಲಕ ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ವಾಹನಕ್ಕೆ ಅಲ್ಪ ಹಾನಿಯಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.