Subrahmanya: ಇನ್ನೂ ಸಿಗದ ನೆರೆ ನೀರಲ್ಲಿ ಕೊಚ್ಚಿ ಹೋದ ಆನೆ ಮೃತದೇಹ

ಅರಣ್ಯ ಇಲಾಖೆಯಿಂದ ಹುಡುಕಾಟಕ್ಕೆ ಪ್ರಯತ್ನ !

Team Udayavani, Jul 17, 2024, 12:35 AM IST

Subrahmanya: ಇನ್ನೂ ಸಿಗದ ನೆರೆ ನೀರಲ್ಲಿ ಕೊಚ್ಚಿ ಹೋದ ಆನೆ ಮೃತದೇಹ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಮಾರಧಾರಾ ನದಿಯ ನೆರೆ ನೀರಿನಲ್ಲಿ ಆನೆ ಮೃತದೇಹ ತೇಲಿ ಹೋದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ನಿರಂತರ ಮಳೆಯಿಂದ ಕುಮಾರ ಧಾರಾ ನದಿ ತುಂಬಿ ಹರಿಯುತ್ತಿದ್ದು, ನೀರಿನ ಮಟ್ಟವನ್ನು ವೀಕ್ಷಿಸಲು ಸೋಮ ವಾರ ತಡ ರಾತ್ರಿ ಮನ್ಮಥ ಬಟ್ಟೋಡಿ ಮತ್ತಿತರರು ತೆರಳಿದ್ದ ವೇಳೆ ನೆರೆ ನೀರಿನಲ್ಲಿ ಏನೋ ತೇಲಿಬರುತ್ತಿರುವುದು ಕಂಡುಬಂದಿತ್ತು.

ಸೂಕ್ಷ್ಮವಾಗಿ ಗಮನಿಸಿದಾಗ ಆನೆಯ ಮೃತದೇಹ ಎಂಬುದು ತಿಳಿದು ಬಂದಿದೆ. ಆನೆ ಕೆಲವು ದಿನಗಳ ಹಿಂದೆಯೇ ಸತ್ತು ಈ ಭಾಗಕ್ಕೆ ತೇಲಿ ಬಂದಿರುವ ಶಂಕೆ ವ್ಯಕ್ತವಾಗಿದೆ. ಆನೆ ಮೃತದೇಹ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಪತ್ತೆಯಾಗಿಲ್ಲ.

ಹುಡುಕಾಟದ ಪ್ರಯತ್ನ
ಆನೆ ಮೃತದೇಹವನ್ನು ಅರಣ್ಯ ಇಲಾಖೆ ವತಿಯಿಂದ ಪತ್ತೆ ಹಚ್ಚುವ ಕಾರ್ಯಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಿರು ವುದರಿಂದ ಹುಡುಕಾಟಕ್ಕೆ ಹಿನ್ನೆಡೆಯಾಗಿದೆ. ಮಂಗಳವಾರ ಸಂಜೆವರೆಗೂ ಪತ್ತೆಯಾಗಿರಲಿಲ್ಲ. ನೀರಿನ ಮಟ್ಟ ಇಳಿಕೆ ಆದ ಬಳಿಕ ಮೃತ ದೇಹ ಪತ್ತೆಯಾಗುವ ಸಾಧ್ಯತೆ ಇದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

CCBCCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

CCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bb

Belthangady ಪ.ಪಂ.: ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷೆಯಾಗಿ ಗೌರಿ ಆಯ್ಕೆ

POliceBelthangady ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಪ್ರಕರಣ: ಆರೋಪಿಗಳು ಪೊಲೀಸ್‌ ವಶಕ್ಕೆ

Belthangady ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಪ್ರಕರಣ: ಆರೋಪಿಗಳು ಪೊಲೀಸ್‌ ವಶಕ್ಕೆ

Puttur ಚೂರಿ ಇರಿತ ಆರೋಪ: ವಿದ್ಯಾರ್ಥಿಯ ತೇಜೋವಧೆ; ದೂರು

10-vitla

Vitla: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

6-vitla

Vitla: ಭಾರೀ ಮಳೆ; ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಕುಸಿತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

CCBCCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

CCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.